Kannada NewsKarnataka NewsLatest

*ನಿಯೋಜಿತ ಸಿಎಂ, ಡಿಸಿಎಂ ಇಬ್ಬರಿಗೂ ಸಿದ್ದರಾಮಯ್ಯ ಅಭಿನಂದನೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧನ್ಯವಾದ ಅರ್ಪಿಸಿದರು. 

ಹಾಗೆಯೇ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಜಿ.ಪಮೇಶ್ವರ್ ಅವರೂ ಧನ್ಯವಾದ ಅರ್ಪಿಸಿದರು. 

Home add -Advt

ಸಿದ್ದರಾಮಯ್ಯ ಅವರು ಇಬ್ಬರಿಗೂ ಅಭಿನಂದಿಸಿ ಶುಭಕೋರಿದರು. 

ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಈ‌ ಸಂದರ್ಭದಲ್ಲಿ ಉಪಸ್ಥಿತರಿದ್ದು ಇಬ್ಬರಿಗೂ ಅಭಿನಂದಿಸಿದರು.

Related Articles

Back to top button