*ಅಸ್ನಾ ಎಫೆಕ್ಟ್: ಭಾರೀ ಮಳೆ ಮುನ್ಸೂಚನೆ; ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಅಸ್ನಾ ಚಂಡಮಾರುತ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆ, ಪ್ರವಾಹಪರಿಸ್ಥಿತಿಯುಂಟಾಗಿದೆ. ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ. ಅಸ್ನಾ ಚಂಡಮಾರುತ ತೀವ್ರಗೊಂಡಿದ್ದು, ಗುಜರಾತ್ ನ ಸೌರಷ್ಟ್ರ, ಕಚ್ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ, ಪ್ರವಾಹವುಂಟಾಗಿದೆ. ಈ ನಡುವೆ ಕರ್ನಾಟಕದ ಕರಾವಳಿಗೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಕರ್ನಾಟಕದ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ … Continue reading *ಅಸ್ನಾ ಎಫೆಕ್ಟ್: ಭಾರೀ ಮಳೆ ಮುನ್ಸೂಚನೆ; ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಣೆ*