*ಟ್ರಕ್ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ*: *23 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಮಿನಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 23 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಸ್ಸಾಂನ ಕಾಜಿರಂಗ ಸಮೀಪದ ರೊಂಗಾಜನ್‌ನಲ್ಲಿ ಈ ಅಪಘಾತ ಸಂಭವಿಸಿದ್ದು, ಬೊಕಾಖಾಟ್‌ನಿಂದ ನಗಾಂವ್‌ಗೆ ತೆರಳುತ್ತಿದ್ದ ಮಿನಿ ಬಸ್- ಟ್ರಕ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಮಿನಿ ಬಸ್ ಸಂಪೂರ್ಣ ಜಖಂಗೊಂಡಿದ್ದು, ಹಲವರು ವಾಹನದ ಅವಶೇಷಗಳ ನಡುವೆ ಸಿಲುಕಿದ ಕಾರಣ ಸಾವುನೋವುಗಳ ಸಂಖ್ಯೆ ಹೆಚ್ಚಿದೆ ಎನ್ನಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ … Continue reading *ಟ್ರಕ್ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ*: *23 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed