*ಬಿಜೆಪಿ ನಾಯಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಿಜೆಪಿ ಜಿಲ್ಲಾ ಮಹಿಳಾ ಕಾರ್ಯದರ್ಶಿಯೊಬ್ಬರ ಮೃತದೇಹ ರಾಷ್ಟ್ರೀಯ ಹೆದ್ದಾರಿಯಲ್ಲಿ ಪತ್ತೆಯಾಗಿರುವ ಘಟನೆ ಅಸ್ಸಾಂ ನಲ್ಲಿ ನಡೆದಿದೆ. ಇಲ್ಲಿನ ಗೋಲ್ ಪಾರಾ ಜಿಲ್ಲಾ ಕಾರ್ಯದರ್ಶಿ ಜೊನಾಲಿ ನಾಥ್ ಅವರ ಮೃತದೇಹ ಕೃಷ್ಣೈ ಸಲ್ಪಾರಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪತ್ತೆಯಾಗಿದೆ.Home add -Advt ಜೊನಾಲಿ ನಾಥ್ ಅವರು ವೈಯಕ್ತಿಕ ಕೆಲಸಕ್ಕಾಗಿ ಪಕ್ಕದ ಇಸ್ಲಾಂಪುರಕ್ಕೆ ತೆರಳಿದ್ದರು ಎಂದು ಅವರ ಕುಟುಂಬದವರು ಹೇಳಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವುದಾಗಿ ಗೋಲ್ ಪಾರಾ ಎಸ್ ಪಿ … Continue reading *ಬಿಜೆಪಿ ನಾಯಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶವವಾಗಿ ಪತ್ತೆ*