*ಗೋ ರಕ್ಷಕರನ್ನು ಮರಕ್ಕೆ ಕಟ್ಟಿ ಹಲ್ಲೆ ಪ್ರಕರಣ: ಎಸ್ ಪಿ ಹೇಳಿದಿಷ್ಟು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುಕ್ಕೇರಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ದುರಾದೃಷ್ಟಕರ್ ಘಟನೆ ನಡೆದಿದೆ. ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬಂದಿದೆ. ಆ ಘಟನೆಯ ನೊಂದವರನ್ನು ಸಂಪರ್ಕಿಸಿದಾಗ ಅವರು ಸಿಕ್ಕಿಲ್ಲ. ಇದರಿಂದ ನಾವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದೇವೆ ಎಂದು  ಗೋ ರಕ್ಷಕರನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವ ಪ್ರಕರಣದ ಕುರಿತು ಎಸ್‌ಪಿ ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಜೂನ್ 26 ರಂದು ಶ್ರೀರಾಮ ಸೇನೆ ಕಾರ್ಯಕರ್ತರು ವಾಹನ ತಡೆದಿರುತ್ತಾರೆ. ಐದು ಹಸುಗಳು ವಾಹನದಲ್ಲಿರುತ್ತವೆ. … Continue reading *ಗೋ ರಕ್ಷಕರನ್ನು ಮರಕ್ಕೆ ಕಟ್ಟಿ ಹಲ್ಲೆ ಪ್ರಕರಣ: ಎಸ್ ಪಿ ಹೇಳಿದಿಷ್ಟು*