*ಅಥಣಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*
ಪ್ರಗತಿವಾಹಿನಿ ಸುದ್ದಿ, ಅಥಣಿ: ಅಥಣಿಯ ಸರ್ಕಾರಿ ಪದವಿ ಕಾಲೇಜಿನ ಆಟದ ಮೈದಾನದ ಅಭಿವೃದ್ಧಿ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗುರುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. 2023-24ನೇ ಸಾಲಿನ ವಿಧಾನ ಪರಿಷತ್ ಸದಸ್ಯರ ಹಾಗೂ ವಿಧಾನಸಭಾ ಸದಸ್ಯರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಸುಮಾರು 20 ಲಕ್ಷ ರೂ.ಗಳ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ವೇಳೆ ಯುವ ನಾಯಕರಾದ ಚಿದಾನಂದ ಸವದಿ, ಶಾಲಾ ಸಿಬ್ಬಂದಿ, ಸ್ಥಳೀಯ ನಿವಾಸಿಗಳು, ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಹೊರಾಂಗಣ ಅಭಿವೃದ್ಧಿ ಕಾಮಗಾರಿ: … Continue reading *ಅಥಣಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*
Copy and paste this URL into your WordPress site to embed
Copy and paste this code into your site to embed