*ಅಥಣಿ ಮಕ್ಕಳ ಕಿಡ್ನಾಪ್ ಕೇಸ್: ಎಸ್ ಪಿ ಹೇಳಿದ್ದೇನು…?*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಾಡು ಹಗಲೇ ಮನೆಗೆ ನುಗ್ಗಿದ ಕಳ್ಳರು ಇಬ್ಬರು ಮಕ್ಕಳನ್ನು ಅಪಹರಿಸಿಕೊಂಡು ಪರಾರಿಯಾಗುತ್ತಿದ್ದಾಗ ಅವರ ಕಾಲಿಗೆ ಗುಂಡೇಟು ಹೊಡೆದು ಮಕ್ಕಳನ್ನು ರಕ್ಷಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿಯಲ್ಲಿ ನಡೆದಿದ್ದು, ಆರೋಪಿ ಹಾಗೂ ಹಲ್ಲೆಗೋಳಗಾದ ಪೊಲೀಸರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.‌ ಆಸ್ಪತ್ರೆಗೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅವರು ಮಾಹಿತಿ ಪಡೆದರು. Home add -Advt ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ಇಬ್ಬರು ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ … Continue reading *ಅಥಣಿ ಮಕ್ಕಳ ಕಿಡ್ನಾಪ್ ಕೇಸ್: ಎಸ್ ಪಿ ಹೇಳಿದ್ದೇನು…?*