ಪ್ರಗತಿವಾಹಿನಿ ಸುದ್ದಿ, ಅಥಣಿ: ಇಲ್ಲಿನ ಎಪಿಎಂಸಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ವಸಂತ ರಾಮಪ್ಪ ಹುಲ್ಯಾಳ (38) ಬಂಧಿತ ಆರೋಪಿ. ಈತನಿಂದ 29000 ರೂ. ಮೌಲ್ಯದ 1.450 ಗ್ರಾಂ ಗಾಂಜಾ ಹಾಗೂ 450 ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಎಸ್ಪಿ, ಡಿವೈಎಸ್ಪಿ, ಸಿಪಿಐ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ಹಾಗೂ ಸಿಬ್ಬಂದಿಗಳಾದ ಎಎಸ್ ಐ ಆರೇರ್, ರಮೇಶ ಹಾದಿಮನಿ, ಶ್ರೀಧರ್ ಬಾಂಗಿ, ಭೀಮಶಿ ಮನ್ನಾಪುರ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.
ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
*BJPಯಲ್ಲಿ 8 ಜನ ಡಿಸಿಎಂ…ಆ ಎಂಟು ಜನ ಯಾರೆಂಬುದೂ ಗೊತ್ತಿದೆ; ಹೊಸ ಚರ್ಚೆ ಮುಂದಿಟ್ಟ ಮಾಜಿ ಸಿಎಂ*
https://pragati.taskdun.com/h-d-kumaraswamyclarificationbrahmana-cmprahlada-joshi8-dcm/
*ನರ್ಸಿಂಗ್, ಪ್ಯಾರಾಮೆಡಿಕಲ್ ನ 137 ವಿದಾರ್ಥಿಗಳು ಅಸ್ವಸ್ಥ; 12 ಜನರ ಸ್ಥಿತಿ ಗಂಭೀರ*
https://pragati.taskdun.com/mangalore137-nursing-studentsill/
ಶ್ರೀ ಶ್ರೀ ರವಿಶಂಕರ ಗುರೂಜಿ ಭೇಟಿ ಮಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್
https://pragati.taskdun.com/mla-lakshmi-hebbalkar-met-sri-sri-ravi-shankar-guruji/