*ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯ ಸರ್ಕರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 27ರಂದು ಚಾಲನೆ ನಿಡಲಾಗುತ್ತಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅಥಣಿ ಪಟ್ಟಣದಲ್ಲಿ ಬಸವಣ್ಣ ಮೂರ್ತಿ ಅನಾವರಣ ಮಾಡಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಅಶ್ವಾರೂಢ ಬಸವೇಶ್ವರರ ಮೂರ್ತಿಯನ್ನು ಅನಾವರಣ ಮಾಡಿದ್ದೇವೆ. 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದ ಮಹಾಪುರುಷ ಬಸವಣ್ಣನವರು. ಜಿಡ್ಡುಗಟ್ಟಿದ ಸಮಾಜಿಕ ವ್ಯವಸ್ಥೆ ಕಿತ್ತೊಗೆದು, ಮಾನವೀಯತೆಯಿಂದ ಕೂಡಿದ ಹೊಸ ಸಮಾಜ … Continue reading *ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ*