*ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯ ಸರ್ಕರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 27ರಂದು ಚಾಲನೆ ನಿಡಲಾಗುತ್ತಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.Home add -Advt ಅಥಣಿ ಪಟ್ಟಣದಲ್ಲಿ ಬಸವಣ್ಣ ಮೂರ್ತಿ ಅನಾವರಣ ಮಾಡಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಅಶ್ವಾರೂಢ ಬಸವೇಶ್ವರರ ಮೂರ್ತಿಯನ್ನು ಅನಾವರಣ ಮಾಡಿದ್ದೇವೆ. 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದ ಮಹಾಪುರುಷ ಬಸವಣ್ಣನವರು. ಜಿಡ್ಡುಗಟ್ಟಿದ ಸಮಾಜಿಕ ವ್ಯವಸ್ಥೆ ಕಿತ್ತೊಗೆದು, ಮಾನವೀಯತೆಯಿಂದ ಕೂಡಿದ … Continue reading *ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed