Kannada NewsLatest
ಅಥಣಿ ಬಿಜೆಪಿ ಮಂಡಲ ಅಧ್ಯಕ್ಷರಾಗಿ ರವಿ ಸಂಕ ನೇಮಕ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಮಂಡಲದಲ್ಲಿ ಬಿಜೆಪಿ ಸಂಘಟನಾತ್ಮಕ ಕಾರ್ಯ ಚಟುವಟಿಕೆಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಅಥಣಿ ಮಂಡಲದ ನೂತನ ಅಧ್ಯಕ್ಷರಾಗಿ ಡಾ.ರವಿ ಸಂಕ ಅವರನ್ನು ನೇಮಕ ಮಾಡಲಾಗಿದೆ.
ನೂತನ ಮಂಡಲ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಾ.ರವಿ ಸಂಕ ಅವರಿಗೆ ಬೆಳಗಾವಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ರಾಜೇಶ್ ನೆರ್ಲಿ ಶುಭ ಕೋರಿದ್ದಾರೆ.
ತುಕ್ಕಾನಟ್ಟಿ-ಕಲ್ಲೋಳಿ ರಸ್ತೆ ಸುಧಾರಣೆಗೆ 9.60 ಕೋಟಿ ರೂ: ಶಾಸಕ ಬಾಲಚಂದ್ರ ಜಾರಕಿಹೊಳಿ
https://pragati.taskdun.com/latest/tukkanatti-kalloli-road9-60-croreguddali-poojebalachandra-jarakiholi/




