*ದಲಿತರ ಮೇಲೆ ದೌರ್ಜನ್ಯ: 98 ಜನರಿಗೆ ಜೀವಾವಧಿ ಶಿಕ್ಷೆ*
ಪ್ರಗತಿವಾಹಿನಿ ಸುದ್ದಿ: ದಲಿತರ ಮೇಲೆ ದೌರ್ಜನ್ಯ ಪ್ರಕರಣದ 98 ಆರೋಪಿಗಳಿಗೆ ಏಕಕಾಲಕ್ಕೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು,ಕೋರ್ಟ್ ನೀಡಿರುವ ಈ ತೀರ್ಪು ಅಪರೂಪದ ಪ್ರಕರಣವಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರುಕುಂಬಿ ದಲಿತ ದೌರ್ಜನ್ಯ ಪ್ರಕರಣದ 98 ಆರೋಪಿಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ ಒಟ್ಟು 101 ಆರೋಪಿಗಳನ್ನು ಬಂಧಿಸಲಾಗಿದ್ದು, 117 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, 101 ಮಂದಿಗೆ ಶಿಕ್ಷೆ ವಿಧಿಸಲಾಗಿದ್ದು, 16 ಆರೋಪಿಗಳು ಮೃತಪಟ್ಟಿದ್ದಾರೆ. ಇನ್ನುಳಿದಂತೆ ಮೂವರು … Continue reading *ದಲಿತರ ಮೇಲೆ ದೌರ್ಜನ್ಯ: 98 ಜನರಿಗೆ ಜೀವಾವಧಿ ಶಿಕ್ಷೆ*
Copy and paste this URL into your WordPress site to embed
Copy and paste this code into your site to embed