Latest

ಆರು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ಬಾಲಕನಿಂದ ಅತ್ಯಾಚಾರ

ಪ್ರಗತಿವಾಹಿನಿ ಸುದ್ದಿ

ಛತ್ತೀಸ್ಗಢ : ಹದಿಹರೆಯದ ನೆರೆಯ ಬಾಲಕ, ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯ ಬಗೆಗೆ ಸಧ್ಯ ಪೊಲೀಸರು ವಿಚಾರಣೆ ನಡೆಸಿ ಆರೋಪಿ ಬಾಲಕನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Home add -Advt

ಅತ್ಯಾಚಾರದ ದೂರಿನ ಹಿನ್ನೆಲೆಯಲ್ಲಿ ಸಂತ್ರಸ್ತೆಯ ನೆರೆಹೊರೆಯಲ್ಲಿ ವಾಸಿಸುವ 15 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ.
ಪ್ರಕರಣದ ಸಂಬಂಧ “ಎಫ್ಐಆರ್ ನೋಂದಾಯಿಸಲಾಗಿದೆ ಮತ್ತು ಆರೋಪಿಯನ್ನು ಬಾಲಾಪರಾಧಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ” ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಂತೋಷ್ ಸಿಂಗ್ ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Related Articles

Back to top button