*ಕಂಡಕ್ಟರ್ ಮೇಲೆ ಹಲ್ಲೆ ಅತ್ಯಂತ ಖಂಡನೀಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ಕುವೆಂಪುನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಸಚಿವರು, ಘಟನೆ ನಡೆದ ತಕ್ಷಣವೇ ನಾನು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ, ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದೆ. ಬೆಳಗಾವಿಯಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ … Continue reading *ಕಂಡಕ್ಟರ್ ಮೇಲೆ ಹಲ್ಲೆ ಅತ್ಯಂತ ಖಂಡನೀಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*