Karnataka NewsLatest

ಡಿ.ಕೆ.ಶಿವಕುಮಾರ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಸೇರಿರುವ ನ್ಯಾಶನಲ್ ಎಜುಕೇಶನ್ ಸೊಸೈಟಿಯ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ಮಾಡಿದೆ.

ಇಂದು ಬೆಳಗ್ಗೆಯಿಂದಲೇ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ವಿಧಾನಸಭೆಯ ಅಧಿವೇಶನದ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ ಬೆಳಗಾವಿಯಲ್ಲಿದ್ದಾರೆ. ಈ ಸಂದರ್ಭದಲ್ಲೇ ಅವರಿಗೆ ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವಕುಮಾರ ನನಗೆ ಪ್ರತಿ ನಿತ್ಯ ಒಂದಿಲ್ಲೊಂದು ಕಿರುಕುಳ ನೀಡುತ್ತಿದ್ದಾರೆ. ಚುನಾವಣೆ ಬಂದಿದ್ದರಿಂದ ಮತ್ತಷ್ಟು ಹೆಚ್ಚಾಗಿದೆ ಎಂದಿದ್ದಾರೆ.

 

*ನಾವು ಹುಟ್ಟಿನಿಂದಲೇ ಹಿಂದುಗಳು, ಬಿಜೆಪಿಯವರಂತೆ ನಾಟಕೀಯ ಹಿಂದುತ್ವ ನಮ್ಮದಲ್ಲ ಎಂದ ಡಿ.ಕೆ. ಶಿವಕುಮಾರ್*

https://pragati.taskdun.com/belagavi-sessionsavarkar-photod-k-shivakumarcongress-protest/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button