*ಬೆಳಗಾವಿ ನ್ಯಾಯಾಲದ ಮುಂದೆ ಮಾಧ್ಯಮಗಳ ಮೇಲೆ ಹಲ್ಲೆ: ನಾಲ್ವರ ವಿರುದ್ಧ ಎಫ್ಐಆರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೊಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದ ಬೆನ್ನಲ್ಲೇ ಆರೋಪಿಗಳನ್ನು ನ್ಯಾಯಾಲಯದಿಂದ ವಾಪಸ್ ಕರೆದುಕೊಂಡು ಹೋಗುವ ವೇಳೆ ಆರೋಪಿಗಳ ದೃಶ್ಯ ಸೆರೆಹಿಡಿಯಲು ಮುಂದಾದ ಟಿವಿ ಕ್ಯಾಮೆರಾಮನ್‌ಗಳ ಮೇಲೆ ಆರೋಪಿಗಳು ದರ್ಪ ಮೆರೆದ ಘಟನೆ ಮಾಧ್ಯಮ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸದ್ಯ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿವಿಧ ಪ್ರಕರಣದ ಆರೋಪಿಗಳಾದ ಮುತ್ಯಾನಟ್ಟಿ ಮೂಲದ ಬಸವರಾಜ ದಡ್ಡಿ, ಬಸವಣ್ಣಿ ನಾಯಕ್, ನವೀನ್ ದಡ್ಡಿ ಹಾಗೂ ಲಕ್ಷ್ಮೀಣ ದಡ್ಡಿ ವಿರುದ್ಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ … Continue reading *ಬೆಳಗಾವಿ ನ್ಯಾಯಾಲದ ಮುಂದೆ ಮಾಧ್ಯಮಗಳ ಮೇಲೆ ಹಲ್ಲೆ: ನಾಲ್ವರ ವಿರುದ್ಧ ಎಫ್ಐಆರ್*