*ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪೊಲೀಸ್ ಎನ್ ಕೌಂಟರ್ ಗೆ ಬಲಿ*

ಪ್ರಗತಿವಾಹಿನಿ ಸುದ್ದಿ; ಅಯೋಧ್ಯಾ: ಸರಯು ಎಕ್ಸ್ ಪ್ರೆಸ್ ರೈಲಿನಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದ ಆರೋಪಿ ಉತ್ತರ ಪ್ರದೇಶ ಪೊಲೀಸರ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾನೆ. ಅನೀಸ್ ಖಾನ್ ಮೃತ ಆರೋಪಿ. ಆಗಸ್ಟ್ 30ರಂದು ರೈಲ್ವೆ ಕಂಪಾರ್ಟ್ ಮೆಂಟ್ ನಲ್ಲಿ ಅನೀಸ್ ಖಾನ್ ಎಂಬ ವ್ಯಕ್ತಿ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಮಹಿಳಾ ಪೊಲೀಸ್ ಸಿಬ್ಬಂದಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಅವರ ಮುಖ ಹಾಗೂ ತಲೆಯ ಭಾಗಕ್ಕೆ ಹರಿತವಾದ … Continue reading *ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪೊಲೀಸ್ ಎನ್ ಕೌಂಟರ್ ಗೆ ಬಲಿ*