*ಆರೋಪಿ ಕರೆದೊಯ್ಯುವ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ಕಳ್ಳತನ, ದರೋಡೆ ಪ್ರಕರಣದ ಆರೋಪಿಯನ್ನು ಬಂಧಿಸಿ ಕರೆದೊಯ್ಯುತ್ತಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಗದಗದಲ್ಲಿ ನಡೆದಿದೆ.Home add -Advt ಗದಗ ಜಿಲ್ಲೆಯ ಬೆಟಗೇರಿಯ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಪೊಲೀಸ್ ವಾಹನ ಅಡ್ಡಗಟ್ಟಿ, ಹಲ್ಲೆ ನಡೆಸಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಘಟನೆಯಲ್ಲಿ ನಲ್ವರು ಪೊಲೀಸರಿಗೆ ಗಾಯಗಳಾಗಿವೆ. ಗಾಯಾಳು ಪೊಲೀಸರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗದಗ ಎಸ್.ಎಂ ಕೃಷ್ಣ ನಗರದಿಂದ ಆರೋಪಿ ಮೊಹಮ್ಮದ್ ಅಲಿ ಎಂಬಾತನನ್ನು ವಶಕ್ಕೆ … Continue reading *ಆರೋಪಿ ಕರೆದೊಯ್ಯುವ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾದ ದುಷ್ಕರ್ಮಿಗಳು*