ಬೆಳಗುಂದಿ, ಉಚಗಾಂವ್ ಗ್ರಾಮದಲ್ಲಿ ಡಿಗ್ರಿ ಕಾಲೇಜಿಗೆ ಪ್ರಯತ್ನ – ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ಮತ್ತು ಉಚಗಾಂವ್ ಗ್ರಾಮದಲ್ಲಿ ಪದವಿ ಕಾಲೇಜು ಆರಂಭಿಸುವ ಕನಸು ಹೊಂದಿರುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಶುಕ್ರವಾರ ಸಂಜೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ಗ್ರಾಮದ ಶ್ರೀ ಬ್ರಹ್ಮಲಿಂಗ ಯುವಕ ಮಂಡಳದ ಆಶ್ರಯದಲ್ಲಿ ನಡೆದ ಎತ್ತಿನ ಚಕ್ಕಡಿ ಓಡಿಸುವ ಸ್ಪರ್ಧೆಯಲ್ಲಿ (ಬೈಲಗಾಡಿ ಶರ್ಯತ್) ಭಾಗವಹಿಸಿ ಅವರು ಮಾತನಾಡಿದರು.Home add -Advt ಕ್ಷೇತ್ರದಲ್ಲಿ ಸಾಧ್ಯವಾದಷ್ಟು ಶಿಕ್ಷಣ ಸೌಲಭ್ಯ ಹೆಚ್ಚಿಸಲು ಪ್ರಯತ್ನಿಸುತ್ತೇನೆ. ಮುಂದಿನ … Continue reading ಬೆಳಗುಂದಿ, ಉಚಗಾಂವ್ ಗ್ರಾಮದಲ್ಲಿ ಡಿಗ್ರಿ ಕಾಲೇಜಿಗೆ ಪ್ರಯತ್ನ – ಲಕ್ಷ್ಮೀ ಹೆಬ್ಬಾಳಕರ್
Copy and paste this URL into your WordPress site to embed
Copy and paste this code into your site to embed