*ಕೊಲೆ ಪ್ರಕರಣದ ತನಿಖೆ ವೇಳೆ ಕೋಳಿ ಬಲಿಗೆ ಯತ್ನ: ಬೆಳಗಾವಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಹತ್ಯೆ ಮಾಡಿ, ಜಮೀನಿನಲ್ಲಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆಗಾಗಿ ಶವ ಹೊರತೆಗೆಯುವ ಕಾರ್ಯಾಚರಣೆ ವೇಳೆ, ಸ್ಥಳದಲ್ಲಿದ್ದವರು ಕಾನೂನುಬದ್ಧ ಕ್ರಮಗಳನ್ನು ಬದಿಗೊತ್ತಿ ಕೋಳಿ ಬಲಿ ನೀಡಲು ಮುಂದಾದ ನಡವಳಿ ವಿವಾದಾಕ್ಕೆ ಕಾರಣವಾಗಿದೆ. ಈ ಘಟನೆ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಾಘು ಗಾವಡೆ (40) ಎಂಬವರನ್ನು ಕೊಲೆ ಮಾಡಿ, ಅವರದೇ ಜಮೀನಿನಲ್ಲಿ ಶವವನ್ನು ಹೂತು ಹಾಕಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ತೀವ್ರಗೊಳಿಸಿದ್ದ … Continue reading *ಕೊಲೆ ಪ್ರಕರಣದ ತನಿಖೆ ವೇಳೆ ಕೋಳಿ ಬಲಿಗೆ ಯತ್ನ: ಬೆಳಗಾವಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ*
Copy and paste this URL into your WordPress site to embed
Copy and paste this code into your site to embed