*ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನ*

ಪ್ರಗತಿವಾಹಿನಿ ಸುದ್ದಿ: ನೆಟೆ ರೋಗದಿಂದ ಕಲಬುರ್ಗಿ ಜಿಲ್ಲೆಯಲ್ಲಿ 2 ಲಕ್ಷಕ್ಕೂ ಹೆಕ್ಟೇರ್ ಹೆಚ್ಚು ತೊಗರಿಬೆಳೆ ನಷ್ಟವಾಗಿದ್ದು, ಇದಕ್ಕೆ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ರೈತ ಮುಖಂಡರು ಕಲಬುರ್ಗಿಯಲ್ಲಿ ಸಿಎಂ ಸಿದ್ದರಾಮಯ್ಯ ನವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಕಲಬುರಗಿಯ ಅನ್ನಪೂರ್ಣ ಕ್ರಾಸ್ ಬಳಿ 377 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಜಯದೇವ ಸರ್ಕಾರಿ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಲು ಬರುವ ವೇಳೆ ಏಕಾಏಕಿ ಕಾರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ನೆಟೆ ರೋಗದಿಂದ ಸುಮಾರು 2 ಲಕ್ಷಕ್ಕೂ ಹೆಕ್ಟೇರ್ … Continue reading *ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನ*