*ಗಡಿಯಾರ, ಕನ್ನಡಕ, ಉಂಗುರಗಳಲ್ಲೂ ಕ್ಯಾಮೆರಾ ಇಟ್ಟು ಟ್ರ್ಯಾಪ್ *: *ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ!*

ಪ್ರಗತಿವಾಹಿನಿ ಸುದ್ದಿ: ಗಡಿಯಾರ, ಕನ್ನಡಕ ಮತ್ತು ಉಂಗುರಗಳಲ್ಲಿ ಕ್ಯಾಮೆರಾ ಅಳವಡಿಸಿ ಸಚಿವರು ಹಾಗೂ ಶಾಸಕರನ್ನು ಸ್ಟಿಂಗ್ ಆಪರೇಷನ್ ಮೂಲಕ ಸಿಲುಕಿಸಲು ಪ್ರಯತ್ನಗಳು ನಡೆಯುತ್ತಿವೆ. ಹೀಗಾಗಿ ಜನಪ್ರತಿನಿಧಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ಸ್ಟಿಂಗ್ ಕಾರ್ಯಾಚರಣೆಗಳ ಬಗ್ಗೆ ಮುಖ್ಯಮಂತ್ರಿಗಳೇ ಎಚ್ಚರಿಕೆ ನೀಡಿದ್ದಾರೆ . ಇದೇ ವೇಳೆ, ಅಕ್ಟೋಬರ್ 26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಸಚಿವರು ಮತ್ತು ಶಾಸಕರನ್ನು ಭೇಟಿ ಮಾಡಲು ಪ್ರತಿದಿನ … Continue reading *ಗಡಿಯಾರ, ಕನ್ನಡಕ, ಉಂಗುರಗಳಲ್ಲೂ ಕ್ಯಾಮೆರಾ ಇಟ್ಟು ಟ್ರ್ಯಾಪ್ *: *ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ!*