Belagavi NewsBelgaum NewsKannada NewsKarnataka NewsNationalPolitics

*ಬೆಳಗಾವಿ ಭಾಗದ ಕೈಮಗ್ಗ ನೇಕಾರರ ಗಮನಕ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2026-27ನೇ ಸಾಲಿಗೆ ನೇಕಾರ ಸಮ್ಮಾನ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆಯುವ ಜಿಲ್ಲೆಯ ಎಲ್ಲ ಅರ್ಹ ಕೈಮಗ್ಗ ನೇಕಾರರು ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ (PMJJBY) ಮತ್ತು ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ (PMSBY) ಗಳಡಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕೆಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Home add -Advt

Related Articles

Back to top button