*ಅನ್ನಭಾಗ್ಯ ಯೋಜನೆ ಅರ್ಹ ಫಲಾನುಭವಿಗಳ ಗಮನಕ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಅರ್ಹ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಸರ್ಕಾರವು ಜುಲೈ- 2023 ಮಾಹೆಯಿಂದ ಜೂನ್- 2024 ರವರೆಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಜೊತೆಗೆ ರಾಜ್ಯ ಸರ್ಕಾರ ಘೋಷಣೆ ಮಾಡಿದ ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ ಹತ್ತು ಕೆ.ಜಿ ಅಕ್ಕಿ ನೀಡುವ ಪ್ರಮುಖ ಯೋಜನೆಯಾಗಿದ್ದು, ಅಂತ್ಯೋದಯ ಪಡಿತರ ಚೀಟಿಯ ಪ್ರತಿ ಕುಟುಂಬಕ್ಕೆ ಉಚಿತವಾಗಿ 35 ಕೆ.ಜಿ ಅಕ್ಕಿ ಹಾಗೂ ಪಿ.ಎಚ್.ಎಚ್ ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ 5 ಕೆ.ಜಿ … Continue reading *ಅನ್ನಭಾಗ್ಯ ಯೋಜನೆ ಅರ್ಹ ಫಲಾನುಭವಿಗಳ ಗಮನಕ್ಕೆ*