*ವಿಧ್ಯಾರ್ಥಿಗಳ ಗಮನಕ್ಕೆ: NET ಪರೀಕ್ಷೆ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರು ಮತ್ತು ಜೂನಿಯರ್ ಸಂಶೋಧನಾ ಸಹೋದ್ಯೋಗಿಗಳ ಆಯ್ಕೆಯ ರಾಷ್ಟ್ರೀಯ ಅರ್ಹತಾ ಪರೀಕ್ಷೆ NET ಪರೀಕ್ಷಾ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಈ ನಿರ್ಧಾರ ಕೈಗೊಂಡಿದ್ದು, ಜನವರಿ 15 ರಂದು ನಿಗದಿಯಾಗಿದ್ದ ಪರೀಕ್ಷಾ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಮಕರ ಸಂಕ್ರಾಂತಿ ಮತ್ತು ಪೊಂಗಲ್ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರೀಕ್ಷೆ ನಡೆಸುವ ಹೊಸ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ಎನ್‌ಟಿಎ ತಿಳಿಸಿದೆ. ವಿವಿಧ ರಾಜ್ಯಗಳಲ್ಲಿ ಪೊಂಗಲ್ ಮತ್ತು ಇತರ … Continue reading *ವಿಧ್ಯಾರ್ಥಿಗಳ ಗಮನಕ್ಕೆ: NET ಪರೀಕ್ಷೆ ಮುಂದೂಡಿಕೆ*