*ವಿಧ್ಯಾರ್ಥಿಗಳ ಗಮನಕ್ಕೆ: NET ಪರೀಕ್ಷೆ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರು ಮತ್ತು ಜೂನಿಯರ್ ಸಂಶೋಧನಾ ಸಹೋದ್ಯೋಗಿಗಳ ಆಯ್ಕೆಯ ರಾಷ್ಟ್ರೀಯ ಅರ್ಹತಾ ಪರೀಕ್ಷೆ NET ಪರೀಕ್ಷಾ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಈ ನಿರ್ಧಾರ ಕೈಗೊಂಡಿದ್ದು, ಜನವರಿ 15 ರಂದು ನಿಗದಿಯಾಗಿದ್ದ ಪರೀಕ್ಷಾ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಮಕರ ಸಂಕ್ರಾಂತಿ ಮತ್ತು ಪೊಂಗಲ್ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ.Home add -Advt ಪರೀಕ್ಷೆ ನಡೆಸುವ ಹೊಸ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ಎನ್‌ಟಿಎ ತಿಳಿಸಿದೆ. ವಿವಿಧ ರಾಜ್ಯಗಳಲ್ಲಿ ಪೊಂಗಲ್ … Continue reading *ವಿಧ್ಯಾರ್ಥಿಗಳ ಗಮನಕ್ಕೆ: NET ಪರೀಕ್ಷೆ ಮುಂದೂಡಿಕೆ*