ಆಹಾರ, ಆರೋಗ್ಯದ ಕಡೆಗೆ ಗಮನ ಅಗತ್ಯ – ಲಕ್ಷ್ಮೀ ಹೆಬ್ಬಾಳಕರ್; ವಾಕಥಾನ್ ನಲ್ಲಿ ಪಾಲ್ಗೊಂಡ ಸಚಿವೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಈ ಮೊದಲು ನಮ್ಮ ನೀರು, ವಾತಾವರಣ, ಆಹಾರ ಪದ್ಧತಿ ಎಲ್ಲವೂ ಆರೋಗ್ಯಕರವಾಗಿದ್ದವು. ಆದರೆ ಇತ್ತಿಚಿನ ದಿನಗಳಲ್ಲಿ ಆಹಾರದ ಪದ್ಧತಿಯಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಹಾಗಾಗಿ ಆಹಾರ ಮತ್ತು ಆರೋಗ್ಯದ ಕಡೆಗೆ ನಾವೆಲ್ಲರೂ ಗಮನ ಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯ ಸಿ.ಪಿ.ಎ.ಡ್ ಮೈದಾನದಲ್ಲಿ ಭಾನುವಾರ ಅಗಸ್ತ್ಯ ಫೌಂಡೇಷನ್ ವತಿಯಿಂದ ಹಮ್ಮಿಕೊಂಡಿದ್ದ ಸೀನಿಯರ್ ಸೇವಾ ವಾಕ್ಥಾನ್ ಮತ್ತು ಸೀನಿಯರ್ ಹೆಲ್ಪ್ ಲೈನ್/ಸೇವಾ ಮಿತ್ರದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು … Continue reading ಆಹಾರ, ಆರೋಗ್ಯದ ಕಡೆಗೆ ಗಮನ ಅಗತ್ಯ – ಲಕ್ಷ್ಮೀ ಹೆಬ್ಬಾಳಕರ್; ವಾಕಥಾನ್ ನಲ್ಲಿ ಪಾಲ್ಗೊಂಡ ಸಚಿವೆ
Copy and paste this URL into your WordPress site to embed
Copy and paste this code into your site to embed