*ಪಟಾಕಿ ದುರಂತ ಪ್ರಕರಣ; ನಾಲ್ವರು ಅಧಿಕಾರಿಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಬೆಂಕಿ ದುರಂತ ಸಂಭವಿಸಿ 14 ಜನರು ಸಜೀವದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ಅತ್ತಿಬೆಲೆ ರಾಜಸ್ವ ನಿರೀಕ್ಷಕ ಪುಷ್ಪರಾಜ್, ಹಾಗೂ ಗ್ರಾಮ ಆಡಳಿತಾಧಿಕಾರಿ ಬಾಗೇಶ್ ಹೊಸಮನಿ ಅಮಾನತುಗೊಂಡವರು.Home add -Advt ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ … Continue reading *ಪಟಾಕಿ ದುರಂತ ಪ್ರಕರಣ; ನಾಲ್ವರು ಅಧಿಕಾರಿಗಳು ಸಸ್ಪೆಂಡ್*