ಅತ್ತಿಬೆಲೆ ಪಟಾಕಿ ದುರಂತ; ಮೃತರ ಸಂಖ್ಯೆ 16ಕ್ಕೆ ಏರಿಕೆ
ಸ್ನೇಹಿತನ ಹುಟ್ಟುಹಬ್ಬಕ್ಕೆ ಪಟಾಕಿ ಖರೀದಿಗೆ ಬಂದು ದುರಂತ ಅಂತ್ಯ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಈವರೆಗೆ ಒಟ್ಟು 16 ಜನರು ಸಾವನ್ನಪ್ಪಿದ್ದಾರೆ. ಪಟಾಕಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದ ವೆಂಕಟೇಶ್ ಎಂಬಾತ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾನೆ. ಈ ಮೂಲಕ ಅತ್ತಿಬೆಲೆ ಪಟಾಕಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಮೃತ ವೆಂಕಟೇಶ್ ಬೊಮ್ಮನಹಳ್ಲಿ ಗಾರೇಬಾವಿಪಾಳ್ಯದ ನಿವಾಸಿ. ಸ್ನೇಹಿತನ ಹುಟ್ಟುಹಬ್ಬಕ್ಕೆಂದು ಅತ್ತಿಬೆಲೆಯ ಬಾಲಾಜಿ ಟ್ರೇಡರ್ಸ್ … Continue reading ಅತ್ತಿಬೆಲೆ ಪಟಾಕಿ ದುರಂತ; ಮೃತರ ಸಂಖ್ಯೆ 16ಕ್ಕೆ ಏರಿಕೆ
Copy and paste this URL into your WordPress site to embed
Copy and paste this code into your site to embed