*ಅತ್ತಿಬೆಲೆ, ಸರ್ಜಾಪುರಕ್ಕೆ ಕಾವೇರಿ ನೀರು, ಮೆಟ್ರೋ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾನ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅತ್ತಿಬೆಲೆ, ಸರ್ಜಾಪುರ ಭಾಗಕ್ಕೆ ಕಾವೇರಿ ನೀರು ಮತ್ತು ಮೆಟ್ರೋ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಾಗ್ದಾನ ನೀಡಿದರು.Home add -Advt ಆನೇಕಲ್‌ನಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿದ ನಂತರ ಮಾತನಾಡಿದ ಅವರು ಅತ್ತಿಬೆಲೆ ಮತ್ತು ಸರ್ಜಾಪುರ ಅಭಿವೃದ್ಧಿ ಹೊಂದುತ್ತಿದ್ದು, ಕೈಗಾರಿಕಾ ಪ್ರದೇಶಗಳಾಗಿ ಬೆಳವಣಿಗೆ ಕಾಣುತ್ತಿವೆ. ಈ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಬದ್ದವಾಗಿದೆ ಎಂದರು. ಆನೇಕಲ್‌ಗೆ ಸ್ಟೇಡಿಯಂ ಬೇಕು ಎಂದು ಶಾಸಕರಾದ ಶಿವಣ್ಣ ಮನವಿ ಮಾಡಿದ್ದರು, ಅದರಂತೆ 10 … Continue reading *ಅತ್ತಿಬೆಲೆ, ಸರ್ಜಾಪುರಕ್ಕೆ ಕಾವೇರಿ ನೀರು, ಮೆಟ್ರೋ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾನ*
Copy and paste this URL into your WordPress site to embed
Copy and paste this code into your site to embed