Kannada NewsKarnataka NewsLatestSports

* ರೋಹನ್ ಬೋಪಣ್ಣಗೆ 50 ಲಕ್ಷ ಬಹುಮಾನ ಘೋಷಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ರಾಜ್ಯದ ರೋಹನ್ ಬೋಪಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.

ರೋಹನ್ ಬೋಪಣ್ಣ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು. ಇದೇ ವೇಳೆ 50 ಲಕ್ಷ ರೂ.ಗಳ ಬಹುಮಾನ ಘೋಷಿಸಿದರು.

ಈ ವೇಳೆ ಸಚಿವರಾದ ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ರೋಹನ್ ಬೋಪಣ್ಣ ಅವರ ಕುಟುಂಬದವರು ಹಾಜರಿದ್ದರು.

Home add -Advt

Related Articles

Back to top button