*ಶಾಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಗುಂಡಿನ ದಾಳಿಗೆ 11 ಜನರು ಬಲಿ*
ಪ್ರಗತಿವಾಹಿನಿ ಸುದ್ದಿ: ಶಾಲೆಯೊಂದರಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು ಏಕಾಏಕಿ ಗುಂಡಿನ ದಾಳಿ ಮ್ನಡೆಸಿದ ಪರಿಣಾಮ 11 ಜನರು ಸಾವನ್ನಪ್ಪಿದ್ದಾರೆ. ಆಸ್ಟ್ರಿಯಾದ ಗ್ರಾಜ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ಗ್ರಾಜ್ ಶಾಲೆಯ ಎರಡು ಕೊಠಡಿಗಳಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಗಳು ಸೇರಿ 11 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಗುಂಡಿನ ದಾಳಿ ನಡೆಸಿದ ಓರ್ವ ದುಷ್ಕರ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. Home add -Advt *ಮುಡಾ … Continue reading *ಶಾಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಗುಂಡಿನ ದಾಳಿಗೆ 11 ಜನರು ಬಲಿ*
Copy and paste this URL into your WordPress site to embed
Copy and paste this code into your site to embed