-
Kannada News
*ರಾಜಹಂಸಗಡ ಕೋಟೆಯಲ್ಲಿ ಬೃಹತ್ ಶಿವಾಜಿ ಪ್ರತಿಮೆ ಅನಾವರಣ ಮಾಡಿದ ಸಿಎಂ*
ಬೆಳಗಾವಿಯ ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಪ್ರತಿಮೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅನಾವರಣ ಮಾಡಿದ್ದಾರೆ.
Read More » -
Latest
*ತಾಯಿ ಶವದೊಂದಿಗೆ 2 ದಿನ ಮನೆಯಲ್ಲೇ ಕಳೆದ ಬಾಲಕ*
ಬಾಲಕನೊಬ್ಬ ತನ್ನ ತಾಯಿಯ ಶವದೊಂದಿಗೆ ಎರಡು ದಿನಗಳ ಕಾಲ ಮನೆಯಲ್ಲಿಯೇ ಕಳೆದ ಘಟನೆ ಬೆಂಗಳೂರಿನ ಆರ್.ಟಿ.ನಗರದ ಮನೆಯಲ್ಲಿ ನಡೆದಿದೆ.
Read More » -
Latest
*ಉಸಿರಾಟಕ್ಕೆ ಸಂಬಂಧಿಸಿದ ವಿಚಿತ್ರ ಸೋಂಕು; ಒಂದೇ ದಿನದಲ್ಲಿ 7 ಮಕ್ಕಳ ದುರ್ಮರಣ*
ಪಶ್ಚಿಮ ಬಂಗಾಳದಲ್ಲಿ ಉಸಿರಾಟ ಸಂಬಂಧಿತ ಸೋಂಕು ಆರಂಭವಾಗಿದ್ದು, ಈ ಸಮಸ್ಯೆಗೆ ಒಂದೇ ದಿನದಲ್ಲಿ 7 ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.
Read More » -
Latest
*ಕಾಡಂಚಿನಲ್ಲಿ ಎಸ್ ಟಿ ಸಮುದಾಯಗಳಿಗೆ ಪುನರ್ವಸತಿ ವ್ಯವಸ್ಥೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಕಾಡಿನ ಮಧ್ಯೆ ವಾಸಿಸುವ ಎಸ್ ಟಿ ಸಮುದಾಯಗಳಿಗೆ ಪ್ರಾಣಿಗಳ ಹಾವಳಿಯಿರುವುದರಿಂದ ,ಅವರಿಗೆ ಕಾಡಂಚಿನಲ್ಲಿ ಜಮೀನು ಒದಗಿಸಿ ಪುನರ್ವಸತಿಯ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
*ಖರ್ಗೆ ಬಗ್ಗೆ ಪ್ರಧಾನಿ ಮೋದಿ ಟೀಕೆ ವಿಚಾರ; ಡಿ.ಕೆ.ಶಿವಕುಮಾರ್ ಕೆಂಡಾಮಂಡಲ; ಬಿಜೆಪಿ ಅಧ್ಯಕ್ಷರಿಗೂ ಟಾಂಗ್ ನೀಡಿದ ಕೆಪಿಸಿಸಿ ಅಧ್ಯಕ್ಷ*
ಪ್ರಧಾನಿ ನರೇಂದ್ರ ಮೋದಿ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ರಬ್ಬರ್ ಸ್ಟಾಂಪ್ ಅಧ್ಯಕ್ಷರು ಎನ್ನುವ ರೀತಿಯಲ್ಲಿ ಬಿಂಬಿಸಿ, ಅವಹೇಳನ ಮಾಡಿದ್ದಾರೆ. ಪ್ರಧಾನಮಂತ್ರಿ ಸ್ಥಾನಕ್ಕೆ ನಾವು ಗೌರವ ನೀಡುತ್ತೇವೆ.…
Read More » -
*ಪ್ರವಾಹದಿಂದ ಜನ ತತ್ತರಿಸಿದರೂ ಬಾರದ ಪ್ರಧಾನಿ ಮೋದಿ, ಅಮಿತ್ ಶಾ ಈಗ ವೋಟಿಗಾಗಿ ವಾರಕ್ಕೊಮ್ಮೆ ಬರುತ್ತಿದ್ದಾರೆ; ಡಿ.ಕೆ.ಶಿವಕುಮಾರ್ ಆಕ್ರೋಶ*
ನಂಬಿಕೆಗಿಂತ ದೊಡ್ಡ ಗುಣ ಬೇರೊಂದಿಲ್ಲ ಎಂದು ಸರ್ವಜ್ಞ ಹೇಳಿದ್ದಾರೆ. ಹೀಗಾಗಿ ಬೇಲೂರು ಕ್ಷೇತ್ರದಲ್ಲಿ ಯಾವುದೇ ಪರಿಸ್ಥಿತಿ ಇದ್ದರೂ ಇಲ್ಲಿನ ಜನ ಕಾಂಗ್ರೆಸ್ ಅಭ್ಯರ್ಥಿಯನ್ನೇ ಗೆಲ್ಲಿಸಲಿದ್ದಾರೆ ಎಂಬ ನಂಬಿಕೆ…
Read More » -
Uncategorized
*ಬೆಳಗಾವಿ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ*
ಅಗತ್ಯವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೆಣ್ಣು ಮಕ್ಕಳು ಹೈರಾಣಾಗಿದ್ದಾರೆ. ಎಲ್ ಪಿಜಿ ಸಿಲಿಂಡರ್ ದರವನ್ನು ಮತ್ತೆ 50 ರೂಪಾಯಿ ಹೆಚ್ಚಳ ಮಾಡಿದ್ದಾರೆ ಇದೇನಾ ಅಚ್ಚೇ ದಿನ್…
Read More » -
Uncategorized
*ಸರ್ಕಾರಿ ನೌಕರರ ಸಂಘದ ನಡುವೆಯೇ ಬಣ ಬಡಿದಾಟ; ಷಡಕ್ಷರಿ ವಿರುದ್ಧ ಗುರುಸ್ವಾಮಿ ವಾಗ್ದಾಳಿ*
ಸರ್ಕಾರಿ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಬಣ ಬಡಿದಾಟ ಆರಂಭವಾಗಿದೆಯೇ ಎಂಬ ಪ್ರಶ್ನೆ ಮೂಡುತ್ತಿದೆ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹಾಗೂ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ…
Read More » -
Latest
*NPS ವಿಚಾರ; ಸಮಿತಿ ರಚನೆ ಎಂದ ಸಿಎಂ*
ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇ 17 ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.
Read More » -
Latest
*ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಾಪಸ್; ಸಿ.ಎಸ್.ಷಡಕ್ಷರಿ ಘೋಷಣೆ*
ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ ವಾಪಸ್ ಪಡೆಯಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಘೋಷಿಸಿದ್ದಾರೆ.
Read More »