-
Latest
*ಕರ್ನಾಟಕದ ಪ್ರಬುದ್ಧ ಜನ ಟೀಕೆ ಟಿಪ್ಪಣಿಗಳಿಗೆ ಸೊಪ್ಪು ಹಾಕುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಕರ್ನಾಟಕದ ಜನ ಬಹಳ ಪ್ರಬುದ್ಧರಾಗಿದ್ದು ಇಂಥ ಟೀಕೆ ಟಿಪ್ಪಣಿ ಗಳಿಗೆ ಸೊಪ್ಪು ಹಾಕುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
*ಭೀಕರ ಅಪಘಾತಕ್ಕೆ ಹೆಡ್ ಕಾನ್ಸ್ ಟೇಬಲ್ ದುರ್ಮರಣ*
ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬರದೂರು ಬಳಿ ನಡೆದಿದೆ.
Read More » -
Latest
*HDK ನೇತೃತ್ವದ JDS ಸಭೆ ದಿಢೀರ್ ರದ್ದು; ಹಾಸನ ಟಿಕೆಟ್ ಗೊಂದಲದಲ್ಲಿ ಬಿಗ್ ಟ್ವಿಸ್ಟ್*
ಹಾಸನ ಟಿಕೆಟ್ ವಿಚಹರವಾಗಿ ಇಂದು ಸಂಜೆ ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಬೇಕಿದ್ದ ಸಭೆ ದಿಢೀರ್ ರದ್ದಾಗಿದೆ.
Read More » -
Latest
*ಬೆಂಕಿ ದುರಂತ; ದಂಪತಿ ಸಜೀವ ದಹನ*
ಗುಡಿಸಲಿನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ದಂಪತಿ ಸಜೀವ ದಹನಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಹೊರವಲಯದಲ್ಲಿ ನಡೆದಿದೆ.
Read More » -
Latest
*ವಂದೇ ಭಾರತ್ ರೈಲಿನ ಮೇಲೆ ಕಲ್ಲುತೂರಾಟ; ಗಾಜುಗಳು ಪುಡಿಪುಡಿ, ಪ್ರಯಾಣಿಕರಿಗೆ ಗಾಯ*
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ…
Read More » -
Kannada News
*ಸುಮಗಲಂ ಪಂಚಮಹಾಭೂತ ಲೋಕೋತ್ಸವ; ಭಕ್ತರಿಗೆ ಮಹಾಪ್ರಸಾದ ವಿತರಿಸಿದ ಸಚಿವೆ ಶಶಿಕಲಾ ಜೊಲ್ಲೆ*
ಕೊಲ್ಲಾಪುರ ಜಿಲ್ಲೆಯ ಕನ್ನೇರಿಯಲ್ಲಿ ಕಳೆದ 6 ದಿನಗಳಿಂದ ನಡೆಯುತ್ತಿರುವ ಸುಮಗಲಂ ಪಂಚಮಹಾಭೂತ ಲೋಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಮುಜರಾಯಿ ಹಜ್ ಮತ್ತು ವಕ್ಫ್ ಇಲಾಖೆಯ ಸಚಿವೆ ಶಶಿಕಲಾ…
Read More » -
Latest
*ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯ: ಕಾನೂನು ಪರಿವರ್ತನೆ ತಂತ್ರಜ್ಞಾನ ಸಮ್ಮೇಳನಕ್ಕೆ ವಿದ್ಯುಕ್ತ ಚಾಲನೆ*
ಕಾನೂನು ವಿದ್ಯಾರ್ಥಿಗಳು ಕಾನೂನು ಕ್ಷೇತ್ರದಲ್ಲಿ ಸಾಧನೆ ಮಾಡಲು ತಂತ್ರಜ್ಞಾನದ ಮಾಸ್ಟರ್ ಆಗಬೇಕು ಎಂದು ಧಾರವಾಡ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಿ.ಎಂ.ಜೋಶಿ ಹೇಳಿದರು.
Read More » -
Latest
*ಸಾಧನಾ ಶಕ್ತಿಗೆ ಅವಕಾಶ ನೀಡಿದಾಗ ಸಾಮಾಜಿಕ ನ್ಯಾಯ ನೀಡಲು ಸಾಧ್ಯ: ಸಿಎಂ ಬೊಮ್ಮಾಯಿ*
ಮನುಷ್ಯನ ಸಾಧನಾ ಶಕ್ತಿಗೆ ಅವಕಾಶ ಕೊಡುವ ಕೆಲಸ ಮಾಡಿದಾಗ ಮಾತ್ರ ಪರಿಪೂರ್ಣತೆಯಿಂದ ಸಾಮಾಜಿಕ ನ್ಯಾಯ ಕೊಡುವ ಕೆಲಸ ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
*ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೈ ಮುಗಿದು ಮಾಡಿದ ಮನವಿಯೇನು?*
ಮುಂಬರುವ ಚುನಾವಣೆಯಲ್ಲಿ ಬೆಂಬಲ ನೀಡಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ ಎಂದು ವೀರಶೈವ ಲಿಂಗಾಯಿತ ಮುಖಂಡರಲ್ಲಿ ಕೈ ಮುಗಿದು ಮನವಿ ಮಾಡುವುದಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
Read More » -
Latest
*ಪ್ರತಿಭಟನೆ ವೇಳೆ ವಿದ್ಯಾರ್ಥಿ ದುರ್ಮರಣ; ವಿಶ್ವ ವಿದ್ಯಾಲಯ ಹೇಳಿದ್ದೇನು?*
ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಅಜಿಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
Read More »