-
Latest
*ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಯಾಗಿ ಡಾ.ಪದ್ಮಿನಿ ನಾಗರಾಜು ನೇಮಕ*
ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿಗೆ ಡಾ. ಪದ್ಮಿನಿ ನಾಗರಾಜು ಅವರನ್ನು ಗೌರವ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
Read More » -
Latest
*ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಆರೋಪಿಗೆ ವಿಮಾನ ಪ್ರಯಾಣ ನಿಷೇಧ*
ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಯಾಣಿಕ ಶಮ್ಕರ್ ಮಿಶ್ರಾಗೆ ನಾಲ್ಕು ತಿಂಗಳ ಕಾಲ ವಿಮಾನ ಯಾನ ನಿಷೇಧಿಸಲಾಗಿದೆ.
Read More » -
Uncategorized
*ಹಾವೇರಿಯ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು; ಡಿ.ಕೆ.ಶಿವಕುಮಾರ್ ತಾಕೀತು*
ನೀವು ಬಿಜೆಪಿಗೆ ಯಾಕೆ ಬೆಂಬಲ ನೀಡಬೇಕು? ಈ ಸರ್ಕಾರ 40% ಕಮಿಷನ್ ಪಡೆದಿದ್ದಕ್ಕಾ, ನಿರುದ್ಯೋಗ ಯುವಕರಿಗೆ ಉದ್ಯೋಗ ನೀಡಲು ಹಣ ಪಡೆದಿದ್ದಕ್ಕಾ, ಹೊಟೇಲ್ ಗಳಲ್ಲಿ ತಿಂಡಿಗಳಿಗೆ ಬೆಲೆ…
Read More » -
Latest
*ಕನ್ನಡ ಚಿತ್ರರಂಗದ ಯುವನಟ ಧನುಷ್ ಇನ್ನಿಲ್ಲ*
ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಧನುಷ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
Read More » -
Latest
*ನ್ಯಾಯಬೇಕು ಮೋದಿ… ಎಂದು ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ*
ಪ್ರಧಾನಿ ನರೇಂದ್ರ ಮೋದಿ ಇಂದು ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗೆ ಭೇಟಿ ನೀಡಿದ್ದು, ಇದರ ಬೆನ್ನಲ್ಲೇ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ನ್ಯಾಯಬೇಕು ಮೋದಿ ಎಂದು…
Read More » -
Kannada News
*ಬೆಳಗಾವಿ: ಮತ್ತೋರ್ವ ವ್ಯಕ್ತಿಯ ಬರ್ಬರ ಹತ್ಯೆ*
ವ್ಯಕ್ತಿಯೋರ್ವನನ್ನು ಬರ್ಬವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ನಂದಗಡ ವ್ಯಾಪ್ತಿಯಲ್ಲಿ ನಡೆದಿದೆ.
Read More » -
Latest
*ಪೊಲೀಸ್ ಠಾಣೆ ನಿಷೇಧಿತ ಪ್ರದೇಶವಲ್ಲ; ವಿಡಿಯೋ ರೆಕಾರ್ಡಿಂಗ್ ತಪ್ಪಲ್ಲ; ಹೈಕೋರ್ಟ್ ಅಭಿಪ್ರಾಯ*
ಪೊಲೀಸ್ ಠಾಣೆಯು ನಿಷೇಧಿತ ಪ್ರದೇಶವಲ್ಲ. ಹೀಗಾಗಿ ಪೊಲೀಸ್ ಠಾಣೆಯೊಳಗೆ ವಿಡಿಯೊ ಚಿತ್ರೀಕರಣ ಮಾಡುವುದು ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ನ ನಾಗ್ಪುರ ಪೀಠ ಮಹತ್ವದ ತೀರ್ಪು ನೀಡಿದೆ.
Read More » -
Latest
*ನೀರಾವರಿ ದಶಕ ಘೋಷಿಸಿದ ಸಿಎಂ ಬೊಮ್ಮಾಯಿ*
ಮುಂದಿನ ದಶಕವನ್ನು ನೀರಾವರಿ ದಶಕ ಎಂದು ಘೋಷಣೆ ಮಾಡುತ್ತಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
*ನಿಮ್ಮ ಆಶಿರ್ವಾದವೇ ನಮಗೆ ಶಕ್ತಿ: ಪ್ರಧಾನಿ ಮೋದಿ*
ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿವಿಧ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಆಧುನಿಕರಣಗೊಂದ ನಾರಾಯಣಪುರ ಎಡದಂಡೆ ಕಾಲುವೆ, ಬಹುಗ್ರಾಮ ಕುಡಿಯುವ ನೀರು ಯೋಜನೆ, ಸೂರತ್-ಚೆನ್ನೈ ಹೆದ್ದಾರಿ…
Read More » -
Latest
*ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಚಿಕ್ಕಮಗಳೂರು ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಅವಶ್ಯಕವಿರುವ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು
Read More »