-
Kannada News
*ಬೆಳಗಾವಿ ಸುವರ್ಣಸೌಧದಲ್ಲಿ ರಾಷ್ಟ್ರೀಯ ನಾಯಕರುಗಳ ಭಾವಚಿತ್ರಗಳ ಅನಾವರಣ*
ಬೆಳಗಾವಿಯ ಸುವರ್ಣಸೌಧದಲ್ಲಿ ರಾಷ್ಟ್ರೀಯ ನಾಯಕರುಗಳ ಭಾವಚಿತ್ರಗಳನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬೆಳಗ್ಗೆ ಅನಾವರಣಗೊಳಿಸಿದರು.
Read More » -
Kannada News
*ಬೆಳಗಾವಿ ಚಳಿಗಾಲ ಅಧಿವೇಶನ: ಅಗಲಿದ ಗಣ್ಯರ ಒಡನಾಟ,ಸಾಧನೆ ಸ್ಮರಿಸಿದ ಸದಸ್ಯರು*
ಇಂದಿನಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅದಿವೇಶನ ಆರಂಭವಾಗಿದ್ದು, ಮೊದಲ ದಿನ ಕಲಾಪದಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್ನ ಉಭಯಸದನಗಳಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.
Read More » -
Latest
*BREAKING NEWS: ವಿಧಾನಸಭಾ ಚುನಾವಣೆ; JDS ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ*
ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಲಾಕ್ಕಾಚಾರದಲ್ಲಿ ತೊಡಗಿದ್ದರೆ, ಜೆಡಿಎಸ್ 93 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
Read More » -
Latest
*BREAKING: ಕಾಲೇಜು ಕಟ್ಟಡದಿಂದ ಜಿಗಿದ ವಿದ್ಯಾರ್ಥಿನಿ; ಅನುಮಾನಾಸ್ಪದವಾಗಿ ಸಾವು*
ರಾಜ್ಯ ರಾಜಧಾನಿ ಬೆಂಗಳೂರಿನ ಕಾಲೇಜೊಂದರಲ್ಲಿ ಅವಘಡ ಸಂಭವಿಸಿದ್ದು, ಕಾನೂನು ವಿದ್ಯಾರ್ಥಿನಿಯೊಬ್ಬರು ಕಾಲೇಜಿನ ಕಟ್ಟಡದ ಮೇಲಿಂದ ಜಿಗಿದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
Read More » -
Kannada News
*ನಾವು ಹುಟ್ಟಿನಿಂದಲೇ ಹಿಂದುಗಳು, ಬಿಜೆಪಿಯವರಂತೆ ನಾಟಕೀಯ ಹಿಂದುತ್ವ ನಮ್ಮದಲ್ಲ ಎಂದ ಡಿ.ಕೆ. ಶಿವಕುಮಾರ್*
‘ನಾವೆಲ್ಲರೂ ಹುಟ್ಟುತ್ತಲೇ ಹಿಂದೂಗಳು, ಸಾಯುವಾಗಲೂ ಹಿಂದೂಗಳೇ, ಹಿಂದೂ ಆಚರಣೆಗಳನ್ನೇ ಪಾಲಿಸುತ್ತಾ ಬಂದಿದ್ದೇವೆ. ನಮ್ಮಲ್ಲಿ ಹಿಂದೂ ಭಾವ, ಭಕ್ತಿ, ಆಚಾರ, ವಿಚಾರ, ಅಡಗಿದೆ. ಆದರೆ ಬಿಜೆಪಿಯವರು ನಾಟಕದ ಹಿಂದುತ್ವ…
Read More » -
Latest
*BREAKING: ಶಿಕ್ಷಕನಿಂದ ಮನಬಂದಂತೆ ಹಲ್ಲೆ; ವಿದ್ಯಾರ್ಥಿ ದಾರುಣ ಸಾವು*
ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿಯ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ.
Read More » -
Latest
ಸಾರಿಗೆ ಬಸ್ ಡಿಕ್ಕಿ; ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಹಲಕುಂದಿ ಬಳಿ ನಡೆದಿದೆ.
Read More » -
Kannada News
ವಿಧಾನಸಭೆ, ವಿಧಾನ ಪರಿಷತ್ ಕಲಾಪ ಮುಂದೂಡಿಕೆ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಹತ್ತು ದಿನಗಳ ಕಾಲ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದೆ.
Read More » -
Kannada News
*ಬೆಳಗಾವಿಗೆ ನುಗ್ಗಲು ಯತ್ನ; ಮಹಾ ವಿಕಾಸ ಅಗಾಡಿ ಕಾರ್ಯಕರ್ತರನ್ನು ತಡೆದ ಪೊಲೀಸರು*
ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಿದ್ದ ಮಹಾಮೆಳಾವ್ ಗೆ ತಡೆ ನೀಡಿದ ಬೆನ್ನಲ್ಲೇ ಮಹಾರಾಷ್ಟ್ರ ವಿಕಾಸ್ ಅಗಾಡಿ ಕಾರ್ಯಕರ್ತರು ಕರ್ನಾಟಕದ ಗಡಿಯೊಳಗೆ ನುಗ್ಗಲು ಯತ್ನಿಸಿದ್ದಾರೆ.
Read More »
