-
Uncategorized
ಮಹಾರಾಷ್ಟ್ರದಲ್ಲಿ ರಾಜ್ಯದ ಬಸ್ ಗಳ ಮೇಲೆ ಕಲ್ಲು ತೂರಾಟ; ಸಂಚಾರ ಸ್ಥಗಿತ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯದ ಬಸ್ ಗಳ ಮೇಲೆ ನಿನ್ನೆ ಮಸಿ ಬಳಿದಿದ್ದ ಪುಂಡರು ಇಂದು ಕಲ್ಲುತೂರಾಟ ನಡೆಸಿದ್ದಾರೆ.
Read More » -
Latest
ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ
ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಎಂಗಳೂರು ಸೇರಿದಂತೆ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Read More » -
Uncategorized
ಮಹಾರಾಷ್ಟ್ರ ಸರ್ಕಾರಕ್ಕೆ 8 ದಿನಗಳ ಗಡುವು; ಖಡಕ್ ಎಚ್ಚರಿಕೆ ಕೊಟ್ಟ ಜತ್ ತಾಲೂಕು ಜನತೆ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರ ಕ್ಯಾತೆ ತೆಗೆದಿರುವ ಬೆನ್ನಲ್ಲೇ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಜನರು ನೀರಿಗಾಗಿ ಪರದಾಡುತ್ತಿದ್ದು, ನಮಗೆ ನೀರು ಕೊಡಿ ಇಲ್ಲವಾದಲ್ಲಿ…
Read More » -
Kannada News
ಹಿಂಡಲಗಾ ಜೈಲು ಪಾಲಾದ ಕಿತ್ತೂರು ತಹಶೀಲ್ದಾರ್, ಗುಮಾಸ್ತ
ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕಿತ್ತೂರು ತಹಶೀಲ್ದಾರ್ ಹಾಗೂ ಗುಮಾಸ್ತ ಇಬ್ಬರೂ ಜೈಲುಪಾಲಾದ ಘಟನೆ ನಡೆದಿದೆ.
Read More » -
Latest
ವೋಟರ್ ಐಡಿ ಅಕ್ರಮ; 3 ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಸಸ್ಪೆಂಡ್
ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ನಡೆದಿದ್ದ ಮಾಹಿತಿ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
Read More » -
Uncategorized
BJPವತಿಯಿಂದ ರಾಜ್ಯ ಪ್ರಶಿಕ್ಷಣ ವರ್ಗ ಉದ್ಘಾಟನೆ; ಸಂಘಟನೆಯನ್ನು ಗಟ್ಟಿಗೊಳಿಸಿ ಚುನಾವಣಾ ಸಮರಕ್ಕೆ ಸಿದ್ಧರಾಗಿ ಸಿಎಂ ಕರೆ
ಆದರ್ಶಗಳು, ಸಾಮಾಜಿಕ ಗುರಿಗಳಿಂದ ಸಂಘಟನೆಯನ್ನು ಮೇಲ್ದರ್ಜೆಗೇರಿಸುವಂತಹ ಪಕ್ಷವೇ ಭಾರತೀಯ ಜನತಾ ಪಕ್ಷ. ಅತಿ ಹೆಚ್ಚು ಸಕ್ರಿಯ ಕಾರ್ಯಕರ್ತರಿರುವಂತಹ ಪಕ್ಷ. ಇದು ಜನಸೇವೆಯ ಮುಖಾಂತರ ಪಕ್ಷ ಗಳಿಸಿರುವಂತಹ ಅರ್ಹತೆಯನ್ನು…
Read More » -
Latest
ಮಹಿಳೆಯರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ… ವಿವಾದಕ್ಕೆ ಗುರಿಯಾದ ಬಾಬಾ ರಾಮ್ ದೇವ್
ಯೋಗ ಗುರು ಬಾಬಾ ರಾಮ್ ದೇವ್ ಆಗಾಗ ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಇದೀಗ ಬಾಬ ರಾಮ್ ದೇವ್ ಅವರು ನೀಡಿರುವ ಇನ್ನೊಂದು ಹೇಳಿಕೆ ಚರ್ಚೆಗೆ…
Read More » -
Latest
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಹಠಾತ್ ಮುಂದೂಡಿಕೆ
ಗದಗದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು…
Read More » -
Latest
ಸಚಿವ ಸಂಪುಟ ವಿಸ್ತರಣೆ; ಸುದ್ದಿಗೋಷ್ಠಿಯಲ್ಲಿ ಸಿಎಂ ಬೊಮ್ಮಾಯಿ ಮಾಹಿತಿ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರವಾಗಿ ಸರ್ಕಾರ ಈಗಾಗಲೇ ಸ್ಪಷ್ಟ ನಿಲುವು ಹೊಂದಿದೆ. ಕಾನೂನು ಪ್ರಕಾರವಾಗಿ ಸರ್ಕಾರ ಗಟ್ಟಿ ನಿಲುವು ಹೊಂದಿದ್ದು ಏನೆಲ್ಲಾ ಮಾಡಬೇಕೊ ಅದನ್ನೆಲ್ಲಾ ಸರ್ಕಾರ ಮಾಡಿದೆ…
Read More »
