-
Latest
*BREAKING: ಕಾರು-ಕೊರಿಯರ್ ವಾಹನ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಕೊರಿಯರ್ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನನೀಲಮ್ಮನಹಳ್ಳಿ ತಾಂಡಾ…
Read More » -
Politics
*ಕಸ ವಿಲೇವಾರಿ, ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಅಭಿಯಾನ: ಪ್ರತಿಪಕ್ಷ ನಾಯಕ ಆರ್.ಅಶೋಕ*
ದುಬಾರಿ ಬ್ರ್ಯಾಂಡ್ ಬೆಂಗಳೂರು ಬೇಡ, ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ…
Read More » -
Politics
*ಸಂಡೂರಿನಲ್ಲಿ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ*
ಕರ್ನಾಟಕವನ್ನು ವಿಶ್ವದಲ್ಲೇ ಕೌಶಲ್ಯಗಳಿಗೆ ಹೆಸರಾದ ರಾಜ್ಯವನ್ನಾಗಿಸುವ ಗುರಿ ಪ್ರಗತಿವಾಹಿನಿ ಸುದ್ದಿ: ನೂತನ ಕೌಶಲ್ಯ ವಿಶ್ವವಿದ್ಯಾಲಯವನ್ನು ಸಂಡೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೌಶಲ್ಯಾಭಿವೃದ್ಧಿ,…
Read More » -
Latest
*ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ: 6 ಪ್ರಯಾಣಿಕರು ಸಾವು*
ಪ್ರಗತಿವಾಹಿನಿ ಸುದ್ದಿ: ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ. ಛತ್ತೀಸ್ ಗಡದ ಬಿಲಾಸ್ ಪುರದ ಲಾಲ್…
Read More » -
Latest
*ಹಾಡಹಗಲೇ ಪ್ರಾವಿಜನ್ ಸ್ಟೋರ್ ಮಾಲೀಕನ ಬರ್ಬರ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ಹಾಡಹಗಲೇ ಪ್ರಾವಿಜನ್ ಸ್ಟೋರ್ ಮಾಲೀಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾದೇಶ್ ಕೊಲೆಯಾಗಿರುವ ವ್ಯಕ್ತಿ. ಬೆಂಗಳೂರಿನ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಈ…
Read More » -
Latest
*ಭೀಕರ ಅಪಘಾತ: ಖ್ಯಾತ ಡಾನ್ಸರ್ ಸಾವು*
ಪ್ರಗತಿವಾಹಿನಿ ಸುದ್ದಿ: ಕೆಟ್ಟುನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಡಾನ್ಸರ್ ಸುಧೀಂದ್ರ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಸ್ತೆಬದಿ ಕಾರು ಕೆಟ್ಟುನಿಂತಿತ್ತು. ಈ ವೇಳೆ ಸುಧೀಂದ್ರ ಕಾರನ್ನು ಪರಿಶೀಲಿಸುತ್ತಿದ್ದರು.…
Read More » -
Politics
*ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವರ ಪ್ರತಿಕ್ರಿಯೆ ಪ್ರಗತಿವಾಹಿನಿ ಸುದ್ದಿ: ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ. ರೈತರಿಗೂ ಅನ್ಯಾಯ…
Read More » -
Karnataka News
*ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ: ಸಿಎಂ*
ಆಯ್ಕೆ ಸಮಿತಿ ತೀರ್ಮಾನವೇ ಅಂತಿಮ ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿ ಆಯ್ಕೆ ನಡೆದಿದೆ…
Read More » -
Belagavi News
*BREAKING: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ದುಷ್ಕರ್ಮಿಗಳ ಅಟ್ಟಹಾಸ: ಐವರಿಗೆ ಯದ್ವಾತದ್ವಾ ಚಾಕು ಇರಿತ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮದ ವೇಳೆಯೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯೋತ್ಸವದ ಹಿನ್ನೆಲೆಯಲ್ಲಿ ರೂಪಕಗಳ ಮೆರವಣಿಗೆ ವೇಳೆ ದುಷ್ಕರ್ಮಿಗಳು ಐವರಿಗೆ ಚಾಕು ಇರಿದು ಪರಾರಿಯಾಗಿದ್ದಾರೆ.…
Read More » -
Latest
*ಗ್ರಾಹಕರಿಗೆ ಗುಡ್ ನ್ಯೂಸ್: ಸಿಲಿಂಡರ್ ದರದಲ್ಲಿ ಇಳಿಕೆ*
ನವದೆಹಲಿ: ಗ್ರಾಹಕರಿಗೆ ಗುಡ್ ನ್ಯೂಸ್. ವಾಣಿಜ್ಯ ಸಿಲಿಂಡರ್ ದರ ಇಳಿಕೆಯಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ಹೋಟೆಲ್, ರೆಸ್ಟೋರೆಂಟ್, ಆಹಾರೋದ್ಯಮ ವಲಯಗಳಲ್ಲಿ ಬಳಕೆ ಮಾಡುವ 19…
Read More »