-
Belagavi News
*ಘಟಪ್ರಭಾ ಅಬ್ಬರ: ಮುಳುಗಿರುವ ಸೇತುವೆ ಮೇಲೆ ಜೀವದ ಹಂಗು ತೊರೆದು ಓಡಾಡುತ್ತಿರುವ ಜನರು*
ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರದ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಬೆಳಗಾವಿಯಲ್ಲಿ ಸಪ್ತ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಜಿಲ್ಲೆಯ…
Read More » -
Karnataka News
*ಶಾಲಾ ಬಸ್ ಭೀಕರ ಅಪಘಾತ*
ಪ್ರಗತಿವಾಹಿನಿ ಸುದ್ದಿ: ಚಾಲಕನ ಓವರ್ ಸ್ಪೀಡ್ ನಿಂದಾಗಿ ಶಾಲಾ ಬಸ್ ಭೀಕರ ಅಪಘಾತಕ್ಕೀಡಾಗಿರುವ ಘಟನೆ ಬೆಳ್ಳಂಬೆಳಿಗ್ಗೆ ನಡೆದಿದೆ. ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ನ್ಯೂ ಆಕ್ಸ್ ಫರ್ಡ್ ಪಬ್ಲಿಕ್…
Read More » -
National
*ನದಿಗೆ ಉರುಳಿಬಿದ್ದ ಬಸ್: ಓರ್ವ ಸಾವು; 11 ಜನರು ನಾಪತ್ತೆ*
ಪ್ರಗತಿವಾಹಿನಿ ಸುದ್ದಿ: ಉತ್ತರಾಖಂಡದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಪ್ರಯಾಣಿಕರ ಬಸ್ ನದಿಗೆ ಉರುಳಿಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 11 ಜನರು ನಾಪತ್ತೆಯಾಗಿದ್ದಾರೆ. ಉತ್ತರಾಖಂಡದ ರುದ್ರಪ್ರಯಾಗ್ ನಲ್ಲಿ ಈ…
Read More » -
Politics
*ಸೂರಜ್ ರೇವಣ್ಣಗೆ ಎರಡನೇ ಕೇಸ್ ನಲ್ಲಿ ಬಿಗ್ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಎಂ ಎಲ್ ಸಿ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ.…
Read More » -
Health
*ಮತ್ತಷ್ಟು ಆರೋಗ್ಯಭಾಗ್ಯ ಘೋಷಿಸಿದ ವೈದ್ಯಕೀಯ ಶಿಕ್ಷಣ ಸಚಿವ*
ಕರ್ನಾಟಕವನ್ನು ಆರೋಗ್ಯಕರ ರಾಜ್ಯವನ್ನಾಗಿಸಲು ಗುರಿ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಆರೋಗ್ಯಭಾಗ್ಯವನ್ನು ಹೆಚ್ಚಿಸಲು ಸಂಕಲ್ಪ ತೊಟ್ಟಿರುವ ನಮ್ಮ ಸರ್ಕಾರ ಮುಂದಿನ 3 ವರ್ಷದೊಳಗೆ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ…
Read More » -
Politics
*ಮನೆಯ ಯಜನಮಾನನ ಮುಂದೆ ಅಳಲು ತೋಡಿಕೊಳ್ಳುವುದು ತಪ್ಪಾ? ಸಚಿವ ಶರಣ ಪ್ರಕಾಶ್ ಪಾಟೀಲ್ ಪ್ರಶ್ನೆ*
ಇದುವೇ ಗುಡ್ ಅಂಡ್ ವೈಬ್ರೆಂಡ್ ಡೆಮಾಕ್ರಸಿ ಪ್ರಗತಿವಾಹಿನಿ ಸುದ್ದಿ: ನಮ್ಮದು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಪ್ರಜಾಸತ್ತಾತ್ಮಕ ಆಡಳಿತ. ಇಲ್ಲಿ ಯಾರೇ ಆಗಲಿ ದನಿ ಎತ್ತಬಹುದು,…
Read More » -
Karnataka News
*ವೃದ್ಧಾಶ್ರಮದಲ್ಲಿಯೇ ಆತ್ಮಹತ್ಯೆಗೆ ಶರಣಾದ ದಂಪತಿ*
ಪ್ರಗತಿವಾಹಿನಿ ಸುದ್ದಿ: ವೃದ್ಧಾಶ್ರಮಕ್ಕೆ ಸೇರಿದ್ದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಜೆ.ಪಿ.ನಗರದ 8ನೇ ಹಂತದ ಕಮಲಮ್ಮ ರಾಮಕೃಷ್ಣಪ್ಪ ವೃದ್ಧಾಶ್ರಮದಲ್ಲಿ ಈ ಘಟನೆ ನಡೆದಿದೆ.…
Read More » -
Politics
*ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಲೋಕಸಭಾಧ್ಯಕ್ಷರಾದ ಓಂ.ಬಿರ್ಲಾ ಅವರನ್ನು ಇಂದು ನವ ದೆಹಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್ ವೆಲ್ತ್…
Read More » -
Politics
*ಕಟ್ಟಡ ಮಾಲೀಕರ ಗಮನಕ್ಕೆ: ಮಹತ್ವದ ಸೂಚನೆ ನೀಡಿದ ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: “ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಹೀಗಾಗಿ…
Read More » -
Latest
*ಸರ್ಕಾರದ ಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಭಿನಂದನೆ*
ಪ್ರಗತಿವಾಹಿನಿ ಸುದ್ದಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಗ್ರಹಕ್ಕೆ ಸ್ಪಂದಿಸಿ ಸರ್ಕಾರದ ಎಲ್ಲ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣಪ್ರಮಾಣದಲ್ಲಿ ಬಳಸುವ ಕುರಿತಂತೆ ಎಲ್ಲ ಇಲಾಖಾ ಮುಖ್ಯಸ್ಥರಿಗೆ ಕಠಿಣ ಸೂಚನೆಯನ್ನು…
Read More »