-
National
*ವೈದ್ಯೆ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ: ಕೋಲ್ಕತ್ತಾ ನ್ಯಾಯಾಲಯದಿಂದ ತೀರ್ಪು ಪ್ರಕಟ*
ಪ್ರಗತಿವಾಹಿನಿ ಸುದ್ದಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾದ ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಕತ್ತಾ ಸೆಷನ್ಸ್…
Read More » -
Karnataka News
*ಅಪ್ರಾಪ್ತೆ ಮೇಲೆ ಅತ್ಯಾಚಾರ: ಕಾಮುಕ ಅರೆಸ್ಟ್; ವಿಚಾರಣೆ ವೇಳೆ ಇನ್ನಷ್ಟು ಪ್ರಕರಣಗಳು ಬಯಲು*
ಪ್ರಗತಿವಾಹಿನಿ ಸುದ್ದಿ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೃತ್ಯದ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಾಮುಕನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. 38 ವರ್ಷದ ಅಶ್ಪಾಕ್ ಜೋಗನ್ ಕೊಪ್ಪ…
Read More » -
Politics
*ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ: ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ ಎಂದು…
Read More » -
Belagavi News
*ಮಲ್ಲಿಕಾರ್ಜುನ ಖರ್ಗೆ ಅವರಿಂದ ಗಾಂಧಿ ಪುತ್ಥಳಿ ಅನಾವರಣ: ಡಿಸಿಎಂ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಇದೇ ಜ. 21 ರಂದು ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಅನಾವರಣಗೊಳ್ಳಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು…
Read More » -
Belagavi News
*ಬೆಳಗಾವಿ ಎಐಸಿಸಿ ಅಧಿವೇಶನ: ಸಿದ್ಧತೆ ಪರಿಶೀಲಿಸಿದ ಸುರ್ಜೇವಾಲ, ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನಕ್ಕೆ ಕ್ಷಣಗಣೆ ಆರಂಭವಾಗಿದ್ದು, ಭರ್ಜರಿ ತಯಾರಿ ನಡೆಸಲಾಗುತ್ತಿದೆ, ಸ್ವತಃ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಸ್ಥಳ ಪರಿಶೀಲನೆ ನಡೆಸಿದರು. ಬೆಳಗಾವಿಯ ಸುವರ್ಣ ವಿಧಾನಸೌಧದ…
Read More » -
Karnataka News
*ಪ್ರಿಯಕರನಿಂದಲೇ ಪ್ರೇಯಸಿಯ ಬರ್ಬರ ಹತ್ಯೆ?*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ದಿನಕ್ಕೊಂದು ಕೊಲೆ, ಸುಲುಗೆ ಪ್ರಕರನಗಳು ನಡೆಯುತ್ತಿರುತ್ತವೆ. ಮಹಿಳೆಯೋರ್ವರನ್ನು ಪ್ರಿಯಕರನೇ ಕೊಲೆಗೈದು ಬಳಿಕ ವಿಷ ಕುಡಿದು ಆತ್ಮಹತ್ಯೆ ಎಂದು ಕಥೆ ಕಟ್ಟಿರುವ ಸಂಶಯ ಬೆಳಕಿಗೆ…
Read More » -
Politics
*ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು, ಸುರ್ಜೆವಾಲಾ, ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮಿಗಳು ಬೆಳಗಾವಿಯ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ, ರಸ್ತೆ ಅಪಘಾತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ…
Read More » -
National
*ಮಹಾಕುಂಭ ಮೇಳದಲ್ಲಿ ಗಮನ ಸೆಳೆಯುತ್ತಿದೆ ಬಾಂಬೆ ಐಐಟಿ ಹಳೇ ವಿದ್ಯಾರ್ಥಿ ನಾಗಾಸಾಧುವಾಗಿ ಬದಲಾಗಿರುವ ಕಥೆ*
ಪ್ರಗತಿವಾಹಿನಿ ಸುದ್ದಿ: ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಹಬ್ಬ ಮಹಾ ಕುಂಭಮೇಳ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಆರಂಭವಾಗಿದೆ. 144 ವರ್ಷಗಳಿಗೊಮ್ಮೆ ನಡೆಯುವ ಈ ವಿಶೇಷ ಮಹಾಕುಂಭ…
Read More » -
National
*ಬ್ಯಾಂಕ್ ದರೋಡೆ ಕೇಸ್: ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಿಬ್ಬಂದಿ ಆರೋಗ್ಯ ವಿಚಾರಿಸಿದ ಡಿಸಿ*
ಪ್ರಗತಿವಾಹಿನಿ ಸುದ್ದಿ: ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಇಂದು ಹೈದ್ರಾಬಾದಗೆ ತೆರಳಿ ಎಸ್ ಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಹೈದ್ರಾಬಾದನ ಕೇರ್ ಆಸ್ಪತ್ರೆಯಲ್ಲಿ…
Read More »
