-
Politics
*ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ. ಮರಿಗೌಡ ರಾಜೀನಾಮೆ*
ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕರ-ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಮರಿಗೌಡ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದಿಬಂದಿದೆ. ಮುಡಾ…
Read More » -
Politics
*ಬಿಜೆಪಿ ಷಡ್ಯಂತ್ರದಿಂದ ಇಡಿ ಅಧಿಕಾರಿಗಳಿಂದ ಬಂಧನ; ವಾಲ್ಮೀಕಿ ಹಗರಣದಲ್ಲಿ ಸಿಎಂ, ಡಿಸಿಎಂ ಹೆಸರು ಹೇಳುವಂತೆ ಒತ್ತಡ: ಮಾಜಿ ಸಚಿವ ನಾಗೇಂದ್ರ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮ ಹಗರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣದಲ್ಲಿ ಇಡಿಯಿಂದ ಬಂಧಿಸಲ್ಪಟ್ಟಿದ್ದ…
Read More » -
Belagavi News
*ಡಾ.ಸೋನಾಲಿ ಸರ್ನೋಬತ್ ಗೆ ಮಹಾರಾಷ್ಟ್ರದ ಪ್ರತಿಷ್ಠಿತ ಪ್ರಶಸ್ತಿ*
ಪ್ರಗತಿವಾಹಿನಿ ಸುದ್ದಿ: ಖ್ಯಾತ ವೈದ್ಯೆ, ಸಾಮಾಜಿಕ ಕಾರ್ಯಕರ್ತೆ, ಕರ್ನಾಟಕ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್ ಅವರಿಗೆ ಪ್ರತಿಷ್ಠಿತ ವುಮನ್ ಆಫ್ ಇಂಪ್ಯಾಕ್ಟ್…
Read More » -
Politics
*ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ*
ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ…
Read More » -
National
*ಅಣ್ಣನಿಂದ ತೆರವಾದ ಸ್ಥಾನಕ್ಕೆ ತಂಗಿ ಕಣಕ್ಕೆ: ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ*
ಎರಡು ವಿಧಾನಸಭಾ ಕ್ಷೇತ್ರಗಳಿಗೂ ಕೈ ಅಭ್ಯರ್ಥಿ ಪ್ರಕಟ ಪ್ರಗತಿವಾಹಿನಿ ಸುದ್ದಿ: ಕೇರಳದ ವಯನಾಡ್ ಕ್ಷೇತ್ರದ ಲೋಕಸಭಾ ಉಪಚುನಾವಣೆಗೆ ಎಐಸಿಸಿ ಪ್ರಿಯಾಂಕಾ ಗಾಂಧಿ ಅವರನ್ನು ಅಧಿಕೃತವಾಗಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ.…
Read More » -
Latest
*ಬೆಂಗಳೂರಿನಲ್ಲಿ ಭಾರಿ ಮಳೆ: ಬಿಬಿಎಂಪಿ ಕಂಟ್ರೋಲ್ ರೂಂ ಗೆ ಭೇಟಿ ನೀಡಿ ಪರಿಹಾರ ಕ್ರಮ ಪರಿಶೀಲಿಸಿದ ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ಮಂಗಳವಾರ ಸಂಜೆ ಭೇಟಿ ನೀಡಿ, ಬೆಂಗಳೂರಿನಲ್ಲಿ ಸುರಿಯುತ್ತಿರುವ ಸತತ ಮಳೆ…
Read More » -
Politics
*ಎಚ್.ಎಂ.ಟಿ ಭೂಮಿ ಡಿನೋಟಿಫಿಕೇಷನ್ ಐಎ ಸಲ್ಲಿಕೆಯೇ ನಿಯಮ ಬಾಹಿರ: ಸಚಿವ ಈಶ್ವರ ಖಂಡ್ರೆ*
ಪ್ರಗತಿವಾಹಿನಿ ಸುದ್ದಿ: ಪ್ರಸ್ತುತ ಎಚ್.ಎಂ.ಟಿ. ವಶದಲ್ಲಿರುವ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿರುವ ಅರಣ್ಯ ಭೂಮಿ ಡಿ ನೋಟಿಫಿಕೇಷನ್ ಗೆ ಅನುಮತಿ ಕೋರಿ ಸುಪ್ರೀಂಕೋರ್ಟ್…
Read More » -
Karnataka News
*ಆಟವಾಡುತ್ತಿದ್ದಾಗ ದುರಂತ: ಬೃಹತ್ ಬಂಡೆ ಉರುಳಿ ಬಿದ್ದು ಇಬ್ಬರು ಮಕ್ಕಳು ಸಾವು*
ಪ್ರಗತಿವಾಹಿನಿ ಸುದ್ದಿ: ಜಮೀನಿನ ಬಳಿ ಮಕ್ಕಳು ಆಟವಾಡುತ್ತಿದ್ದ ವೇಳೆ ಬೃಹತ್ ಬಂಡೆ ಉರುಳಿ ಬಿದ್ದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರಿನ ಲಿಂಗಸಗೂರು ತಾಲೂಕಿನ ಗೌಡೂರು…
Read More » -
Politics
*ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ ಜಾಮೀನು ಮಂಜೂರು*
ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ…
Read More » -
Latest
*ದುಶ್ಚಟಗಳಿಗೆ ಬಲಿಯಾಗದಂತೆ ಯುವಸಮುದಾಯಕ್ಕೆ ಸಿಎಂ ಕರೆ*
ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದು ಸರ್ಕಾರದ ಗುರಿ: ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ…
Read More »