Latest

ಭಾರ್ತಿ ಸಿಂಗ್ ದಂಪತಿಗೆ ಜಾಮೀನು

ಪ್ರಗತಿವಾಹಿನಿ ಸುದ್ದಿ; ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಬಾಲಿವುಡ್ ಹಾಸ್ಯ ಕಲಾವಿದೆ ಭಾರ್ತಿ ಸಿಂಗ್ ಹಾಗೂ ಪತಿ ಹರ್ಷ ಲಿಂಬಾಚಿಯಾ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಎನ್ ಸಿಬಿ ಅಧಿಕಾರಿಗಳು ಭಾರ್ತಿ ಸಿಂಗ್ ಮನೆ ಮೇಲೆ ದಾಳಿ ನಡೆಸಿದ್ದ ವೇಳೆ 86.5 ಗ್ರಾಂ ಗಾಂಜಾ ಪತ್ತೆಯಾಗಿತ್ತು. ಈ ವೇಳೆ ಭಾರ್ತಿ ಸಿಂಗ್ ಹಾಗೂ ಅವರ ಪತಿ ಹರ್ಷ ಅವರನ್ನು ಎನ್ ಸಿಬಿ ಬಂಧಿಸಿತ್ತು.

Home add -Advt

ನಿನ್ನೆ ಇಬ್ಬರನ್ನೂ ಡಿ.4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಭಾರ್ತಿ ಸಿಂಗ್ ಜಾಮೀನಿಗಾಗಿ ಅರ್ಜಿ ಸಿಲ್ಲಿದ್ದ ಬೆನ್ನಲ್ಲೇ ಅರ್ಜಿ ವಿಚಾರಣೆ ನಡೆಸಿದ ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ದಂಪತಿಗೆ ಜಾಮೀನು ಮಂಜೂರು ಮಾಡಿದೆ.

Related Articles

Back to top button