-
Politics
*ವಿಶೇಷ ಅಧಿವೇಶನ ಆರಂಭ: ಉಭಯ ಸದನಗಳಲ್ಲಿಯೂ ವಂದೇ ಮಾತರಂ 2 ಚರಣ ಮುಗಿದರೂ ಪೂರ್ತಿ ಹಾಡು ಹಾಡಿದ ಬಿಜೆಪಿ-ಜೆಡಿಎಸ್ ಸದಸ್ಯರು*
ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ವಿಧಾನ ಮಂಡಲ ವಿಶೇಷ ಅಧಿವೇಶನ ಆರಂಭವಾಗಿದ್ದು, ಮೂರು ದಿನಗಳ ಕಾಲ ನಡೆಯಲಿದೆ. ವಿಧಾನ ಪರಿಷತ್ ಹಾಗೂ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಬಿಜೆಪಿ…
Read More » -
Politics
*ವಂದೇ ಮಾತರಂ ನಾವು ಪೂರ್ಣ ಗೀತೆ ಹಾಡುತ್ತೇವೆ; ತಾಕತ್ತಿದ್ದರೆ ತಡೆಯಿರಿ: ಸರ್ಕಾರಕ್ಕೆ ಸವಾಲು ಹಾಕಿದ ಆರ್.ಅಶೋಕ್*
ಪ್ರಗತಿವಾಹಿನಿ ಸುದ್ದಿ: ವಿಧಾನಮಂಡಲ ವಿಶೇಷ ಅಧಿವೇಶನ ಇಂದಿನಿಂದ ಮೂರು ದಿನಗಳಕಾಲ ನಡೆಯಲಿದ್ದು, ಸದನದ ಆರಂಭದಲ್ಲೇ ವಂದೇ ಮಾತರಂ ವಿಚಾರವಾಗಿ ಗದ್ದಲ ಕೋಲಾಹಲ ನಡೆಯುವ ಸಾಧ್ಯತೆ ದಟ್ಟವಾಗಿದೆ. ವಿಧಾನಸಭೆ…
Read More » -
Karnataka News
*ಶೃಂಗೇರಿ ಬಂದ್ ಗೆ ವ್ಯಾಪಕ ಬೆಂಬಲ: ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ*
ಕಸ್ತೂರಿ ರಂಗನ್ ವರದಿಯ ಅನುಷ್ಠಾನವನ್ನು ವಿರೋಧಿಸಿ ಇಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣ ಬಂದ್ಗೆ ಕರೆ ನೀಡಲಾಗಿದೆ. ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ…
Read More » -
Karnataka News
*ಹೊಸ ಆಲೋಚನೆಗಳು ರೂಪ ಪಡೆದಾಗ ನಗರಗಳು ಅಭಿವೃದ್ಧಿ: ಸಿಎಂ ಡಿ ಕೆ ಶಿವಕುಮಾರ್*
ದೇಶದ ಪ್ರಗತಿಗೆ ದಕ್ಷಿಣ ಭಾರತ ಕೊಡುಗೆ ಬಹುಪಾಲು ಪ್ರಗತಿವಾಹಿನಿ ಸುದ್ದಿ: “ಹೊಸ ಆಲೋಚನೆಗಳು ರೂಪ ಪಡೆದಾಗ ನಗರಗಳು ಅಭಿವೃದ್ಧಿ ಹೊಂದಲಿವೆ” ಎಂದು ಸಿಎಂ ಡಿ ಕೆ ಶಿವಕುಮಾರ್…
Read More » -
Politics
*ರೈತರ ಹಿತರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಸಿಎಂ ಭರವಸೆ*
ಪ್ರಗತಿವಾಹಿನಿ ಸುದ್ದಿ: “ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತ ಕೆ. ಕಸ್ತೂರಿರಂಗನ್ ಸಮಿತಿ ವರದಿ ಬಗ್ಗೆ ಚರ್ಚಿಸಲು ಕರೆದಿರುವ ವಿಶೇಷ ಅಧಿವೇಶನದಲ್ಲಿ ರೈತರಿಗೆ ಧಕ್ಕೆಯಾಗದಂತೆ ಸೂಕ್ತ ನಿರ್ಣಯ ಅಂಗೀಕರಿಸಲಾಗುವುದು”…
Read More » -
Politics
*ಕಸ್ತೂರಿ ರಂಗನ್ ವರದಿ: ಸರ್ವಪಕ್ಷ ನಿಯೋಗದ ಮೂಲಕ ಕೇಂದ್ರ ಸರ್ಕಾರಕ್ಕೆ ರೈತರ ಅಭಿಪ್ರಾಯ ಮುಟ್ಟಿಸುತ್ತೇವೆ: ಸಿಎಂ ಡಿ.ಕೆ ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಕಸ್ತೂರಿ ರಂಗನ್ ವಿಚಾರವಾಗಿ ಅಧಿವೇಶನದಲ್ಲಿ ಚರ್ಚೆ ಮಾಡಿ, ತೀರ್ಮಾನ ಮಾಡಿದ ಬಳಿಕ ಶಾಸಕರು, ಸಂಸದರನ್ನು ಒಳಗೊಂಡ ಸರ್ವಪಕ್ಷ ನಿಯೋಗವನ್ನು ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವರ…
Read More » -
Latest
*ಎಸ್ ಪಿ ಕಚೇರಿಯ ಮೂರನೇ ಮಹಡಿಯಿಂದ ಜಿಗಿದು ಶಿಕ್ಷಕ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೋಕ್ಸೋ ಪ್ರಕರಣದ ಆರೋಪಿಯಾಗಿದ್ದ ದೈಹಿಕ ಶಿಕ್ಷಕ ಕಚೇರಿಯ 3ನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಬೆಂಗಳೂರು…
Read More » -
Politics
*BREAKING: ಮಾಜಿ ಸಚಿವ ರಮಾನಾಥ್ ರೈ ಪ್ರಯಾಣಿಸುತ್ತಿದ್ದ ಕಾರು ಅಪಘಾತ*
ಪ್ರಗತಿವಾಹಿನಿ ಸುದ್ದಿ: ಉಡುಪಿ: ಮಾಜಿ ಸಚಿವ ರಮಾನಾಥ್ ರೈ ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ…
Read More » -
Latest
*ಭೀಕರ ಅಪಘಾತ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಹೊತ್ತಿಕೊಂಡ ಬೆಂಕಿ: ವೈದ್ಯ ಸಜೀವದಹನ*
ಪ್ರಗತಿವಾಹಿನಿ ಸುದ್ದಿ: ವೋಲ್ವೋ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ನರರೋಗ ತಜ್ಞ ಡಾ.ಕಸಕುರ್ತಿ ಜಗದೀಶ್ ಸಜೀವ ದಹನಗೊಂಡಿರುವ ಘಟನೆ ನಡೆದಿದೆ. ತೆಲಂಗಾಣದ ಸೂರ್ಯಪೇಟ…
Read More » -
Politics
*ಕಸ್ತೂರಿ ರಂಗನ್ ವರದಿ ವಿಚಾರ: ನಮಗೆ ಜನರ ಬದುಕು ಮುಖ್ಯ; ಜನಾಭಿಪ್ರಾಯ ಆಧರಿಸಿ ನಿರ್ಧಾರ ಎಂದ ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ರಾಜ್ಯದ ನಿಲುವು ತಿಳಿಸುವ ಮುನ್ನ ರೈತರು, ಅರಣ್ಯ ಪ್ರದೇಶದ ಸುತ್ತಮುತ್ತ ವಾಸಿಸುವವರು ಹಾಗೂ ಸ್ಥಳೀಯ…
Read More »