-
Latest
*ಮದುವೆಯಾಗುವುದಾಗಿ ನಂಬಿಸಿ ಯುವಕರಿಂದ ಹಣ ದೋಚಿ ಪರಾರಿ: ಐಷಾರಾಮಿ ಜೀವನಕ್ಕಾಗಿ ಖತರ್ನಾಕ್ ಐಡಿಯಾ; ಮಹಿಳೆ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಮಹಿಳೆಯೊಬ್ಬಳು ಐಷಾರಾಮಿ ಜೀವನಕ್ಕಾಗಿ ಯುವಕರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಮ್ಯಾಟ್ರಿಮೋನಿ ವೆಬ್ ಸೈಟ್ ಮೂಲಕ ಪರಿಚಯಿಸಿಕೊಳ್ಳುತ್ತಿದ್ದ ಮಹಿಳೆ…
Read More » -
Karnataka News
*ಬೆಂಗಳೂರು ಏರ್ ಪೋರ್ಟ್ ನಲ್ಲಿ ಶಂಕಿತ ಉಗ್ರ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಶಂಕಿತ ಉಗ್ರನೊಬ್ಬನನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಅಜೀಜ್ ಅಹ್ಮದ್ ಬಂಧಿತ ಶಂಕಿತ…
Read More » -
Politics
*ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ನಾಯಕರು; ರಾಜಭವನ ಚಲೋ ಆರಂಭ*
ಪ್ರಗತಿವಾಹಿನಿ ಸುದ್ದಿ: ಒಂದೆಡೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್…
Read More » -
Politics
*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ನೂತನ ಎಐಸಿಸಿ ಕಾರ್ಯದರ್ಶಿಗಳು*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಿಂದ ಎಐಸಿಸಿ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಯು ಬಿ ವೆಂಕಟೇಶ್, ಅಂಜಲಿ ನಿಂಬಾಳ್ಕರ್, ಸೂರಜ್ ಹೆಗ್ಡೆ, ಸಂದೀಪ್ ಅವರು ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿ ಕೆ…
Read More » -
Karnataka News
*ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಆರಂಭ*
ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ…
Read More » -
National
*ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಕರಣ: ಕೆಪಿಸಿಸಿ ದೂರಿಗೆ ರಾಷ್ಟ್ರಪತಿ ಭವನ ಪ್ರತಿಕ್ರಿಯೆ*
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಪ್ರಕರಣಕ್ಕೆ ಇದೀಗ ರಾಷ್ಟ್ರಪತಿ ಎಂಟ್ರಿಯಾಗಿದ್ದಾರೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್…
Read More » -
Karnataka News
*ಅಸ್ನಾ ಎಫೆಕ್ಟ್: ಭಾರೀ ಮಳೆ ಮುನ್ಸೂಚನೆ; ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಅಸ್ನಾ ಚಂಡಮಾರುತ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಭಾರಿ ಮಳೆ, ಪ್ರವಾಹಪರಿಸ್ಥಿತಿಯುಂಟಾಗಿದೆ. ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ…
Read More » -
Politics
*ಸ್ನೇಹಮಯಿ ಕೃಷ್ಣ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಿ, ಗಡಿಪಾರು ಮಾಡಿ; ಕಾಂಗ್ರೆಸ್ ನಾಯಕ ಮನವಿ*
ಪ್ರಗತಿವಾಹಿನಿ ಸುದ್ದಿ: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪಾತ್ರವೂ ಇದೆ ಎಂದು ರಾಜ್ಯಪಾಲರಿಗೆ ದೂರು ನೀಡಿದ್ದ ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರು…
Read More » -
Belagavi News
*ಮೆಡಿಟೆಕ್ ಹ್ಯಾಕಥಾನ್ ಉದ್ಘಾಟಿಸಿದ ಸಚಿವ ಎಂ.ಬಿ.ಪಾಟೀಲ್* *ವೈದ್ಯಕೀಯ ತಂತ್ರಜ್ಞಾನದಲ್ಲಿ ಉದ್ದಿಮೆ ಸ್ಥಾಪಿಸಲು ಡಾ.ಪ್ರಭಾಕರ ಕೋರೆ ಕರೆ*
ಪ್ರಗತಿವಾಹಿನಿ ಸುದ್ದಿ: ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (KAHER) ಕರ್ನಾಟಕದ ಶೈಕ್ಷಣಿಕ ಕ್ಷೇತ್ರದಲ್ಲಿ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಮತ್ತು…
Read More » -
Karnataka News
*ನಾಡಬಾಂಬ್ ಸ್ಫೋಟ: ಯುವಕ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ನಾಡಬಾಂಬ್ ಸ್ಫೋಟಗೊಂಡು ಯುವಕ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ದನಲ್ಲಾಳ ಗ್ರಾಮದಲ್ಲಿ ನಡೆದಿದೆ. 19 ವರ್ಷದ…
Read More »