Latest

ಹಿರಿಯ ಯಕ್ಷಗಾನ ಕಲಾವಿದ ವಾಸುದೇವ ಸಾಮಗ ವಿಧಿವಶ

ಪ್ರಗತಿವಾಹಿನಿ ಸುದ್ದಿ; ಉಡುಪಿ: ಹಿರಿಯ ಯಕ್ಷಗಾನ ಕಲಾವಿದ ಮಲ್ಪೆ ವಾಸುದೇವ ಸಾಮಗ ವಿಧಿವಶರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

ತಮ್ಮ ವಾಕ್ ಚಾತುರ್ಯಕ್ಕೆ ಪ್ರಸಿದ್ಧಿ ಪಡೆದಿದ್ದ ವಾಸುದೇವ ಸಾಮಗ ತಾಳಮದ್ದಲೆ ಪ್ರದರ್ಶನಕ್ಕೆ ಪ್ರತ್ಯೇಕವಾದ ಮೇಳ ಕಟ್ಟಿದ್ದರು. ವಾಸುದೇವ ಸಾಮಗ ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು, ಕುಂದಾಪುರದ ಕೋಟೇಶ್ವರದಲ್ಲಿ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ವಾಸುದೇವ ಸಾಮಗ ನಿಧನಕ್ಕೆ ಯಕ್ಷಗಾನ ಪ್ರೇಮಿಗಳು ಗಣ್ಯರು ಕಂಬನಿ ಮಿಡಿದಿದ್ದಾರೆ.

Related Articles

Back to top button