Latest

ಎಸ್ಎಸ್ಎಲ್ ಸಿ ಪರೀಕ್ಷೆ ಪೂರ್ವ ಸಿದ್ಧತೆ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಇದೇ 25ರಿಂದ ಆರಂಭವಾಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ ಸಿಇಒ ಡಾ. ರಾಜೇಂದ್ರ ಕೆ. ವಿ. ಬುಧವಾರ ಪೂರೈಕೆ ಸಿದ್ಧತೆ ಸಭೆ ನಡೆಸಿದರು.

Home add -Advt

ಪರೀಕ್ಷೆಗಳನ್ನು ಶಾಂತಿ, ಸುವ್ಯವಸ್ಥೆ ಹಾಗೂ ಪಾರದರ್ಶಕತೆಯಿಂದ ನಡೆಸಲು ಜಿಲ್ಲೆಯ ಉಪ ನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿ ಸಿಬ್ಬಂದಿಗಳ ಜೊತೆ ಚರ್ಚಿಸಿದರು.

Related Articles

Back to top button