-
Karnataka News
*ಭವಿಷ್ಯದಲ್ಲಿ ಜಾಗತಿಕ ಉತ್ಪಾದನಾ ಹಬ್ ಆಗಲಿದೆ ಭಾರತ: ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ*
ಧಾರವಾಡ ಗ್ರೀನ್ಫೀಲ್ಡ್ ಘಟಕದಿಂದ ಉತ್ತರ ಕರ್ನಾಟಕದ ಕೈಗಾರಿಕಾ ಬೆಳವಣಿಗೆ ಪ್ರಗತಿವಾಹಿನಿ ಸುದ್ದಿ: ಭಾರತದಲ್ಲಿ ಉತ್ಪಾದನಾ ವಲಯಕ್ಕೆ ಪೂರಕ ಪರಿಸರ, ಸಂಪನ್ಮೂಲ ಮತ್ತು ಸಶಕ್ತ ಯುವ ಸಮೂಹವಿದ್ದು, ಭವಿಷ್ಯದಲ್ಲಿ…
Read More » -
Politics
*ಸಮಾಜ ಸೇವೆಯನ್ನು ನಮ್ಮ ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳೋಣ: ಜೈನ ಸಮಾವೇಶದಲ್ಲಿ ರಾಜ್ಯಪಾಲರ ಕರೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ಪ್ರಸ್ತುತ ಇಡೀ ಜಗತ್ತು ಸ್ವ-ಕಲ್ಯಾಣ, ಆಂತರಿಕ ಶಾಂತಿ ಮತ್ತು ಆಧ್ಯಾತ್ಮಿಕ ಅಭಿವೃದ್ಧಿಗಾಗಿ ಭಾರತದ ಕಡೆಗೆ ನೋಡುತ್ತಿದೆ. ಮಹಾವೀರ ಸ್ವಾಮಿಗಳ ಜೀವನ-ತತ್ವ ಮತ್ತು ಬೋಧನೆಗಳನ್ನು…
Read More » -
Politics
*ಹೃದಯಾಘಾತ: ಶಾಸಕರ ಹಠಾತ್ ನಿಧನ*
ಪ್ರಗತಿವಾಹಿನಿ ಸುದ್ದಿ: ತೆಲಂಗಾಣದ ಬಿಆರ್ಎಸ್ ಶಾಸಕ ಮಗಂತಿ ಗೋಪಿನಾಥ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಳಗ್ಗೆ 5:45ಕ್ಕೆ ಬೆಳಗ್ಗೆ ಅವರಿಗೆ ಹೃದಯಾಘಾತವಾಗಿದೆ. ಆಗ ಅವರನ್ನು ಹೈದರಾಬಾದ್ ಆಸ್ಪತ್ರೆಗೆ ದಾಖಲಾಗಿ…
Read More » -
National
*ಮತ್ತೆ ಭುಗಿಲೆದ್ದ ಹಿಂಸಾಚಾರ: ಇಂಟರ್ನೆಟ್ ಬಂದ್, ನಿಷೇಧಾಜ್ಞೆ ಜಾರಿ*
ಪ್ರಗತಿವಾಹಿನಿ ಸುದ್ದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರದ ಆತಂಕ ಸೃಷ್ಟಿಯಾಗಿದೆ. ಮುಂಜಾಗರೂಕತಾ ಕ್ರಮವಾಗಿ ಐದು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಇಂಟರ್ನೆಟ್ ಸೇವೆಯನ್ನು ನಿರ್ಬಂಧಿಸಲಾಗಿದೆ. ಶನಿವಾರ ಮೈತೇಯಿ…
Read More » -
World
*ಕೊಲಂಬಿಯಾ ಅಧ್ಯಕ್ಷೀಯ ಅಭ್ಯರ್ಥಿ ಮೇಲೆ ಗುಂಡಿನ ದಾಳಿ: ದಿಕ್ಕಾಪಾಲಾಗಿ ಓಡಿದ ಜನ*
ಪ್ರಗತಿವಾಹಿನಿ ಸುದ್ದಿ: ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಮಿಗುಯೆಲ್ ಅವರ ಮೇಲೆ ಬೊಗೋಟಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗುಂಡು ಹಾರಿಸಲಾಗಿದೆ ಎಂದು ಕೊಲಂಬಿಯಾದ ರಾಷ್ಟ್ರೀಯ ಪೊಲೀಸ್ ಹೇಳಿಕೆಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ…
Read More » -
Karnataka News
*ವಿಧಾನ ಪರಿಷತ್ತಿಗೆ ನಾಲ್ವರು ನಾಮನಿರ್ದೇಶಿತರನ್ನು ಘೋಷಿಸಿದ ಕಾಂಗ್ರೆಸ್*
ಪ್ರಗತಿವಾಹಿನಿ ಸುದ್ದಿ : ರಾಜ್ಯ ವಿಧಾನ ಪರಿಷತ್ತಿಗೆ ಪಕ್ಷದ ನಾಲ್ವರು ನಾಮನಿರ್ದೇಶಿತರನ್ನು ಕಾಂಗ್ರೆಸ್ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು, ಎನ್ಆರ್ಐ…
Read More » -
Kannada News
*ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ*
ಪ್ರಗತಿವಾಹಿನಿ ಸುದ್ದಿ : ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕಿ ಸೋನಿಯಾ ಗಾಂಧಿ ಅವರು ಶಿಮ್ಲಾದಲ್ಲಿ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇಂದಿರಾಗಾಂಧಿ ಆಸ್ಪತ್ರೆಗೆ…
Read More » -
Karnataka News
*ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು*
ಪ್ರಗತಿವಾಹಿನಿ ಸುದ್ದಿ; ಮುಖ್ಯಮಂತ್ರಿ ಸ್ವತಃ ಸಾರ್ವಜನಿಕರಿಗೆ ಆರ್ಸಿಬಿ ಜಯದ ಕಾರ್ಯಕ್ರಮಕ್ಕೆ ಆಹ್ವಾನಿಸಿದರೂ, ಕಾರ್ಯಕ್ರಮದ ಪೂರ್ವಸಿದ್ಧತೆ ಮತ್ತು ಭದ್ರತೆ ಪೂರಕ ವ್ಯವಸ್ಥೆ ಮಾಡಿಲ್ಲ. ಈ ನಿರ್ಲಕ್ಷ್ಯವೇ ಅಮಾಯಕರ ಸಾವಿಗೆ…
Read More » -
National
*ಮಹಾನ್ ವಿದ್ವಾಂಸ ದಾಜಿ ಪನ್ನಿಕರ್ ನಿಧನ*
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಖ್ಯಾತ ಹಾಗೂ ಹಿರಿಯ ಲೇಖಕ, ಮಹಾನ್ ವಿದ್ವಾಂಸರಾದ ದಾಜಿ ಪನ್ನಿಕರ್ ಅವರು ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. 92 ವರ್ಷ ವಯಸ್ಸಿನ ಪನ್ನಿಕರ್ ತಮ್ಮ…
Read More » -
Politics
*ಸಿಎಂ, ಡಿಸಿಎಂ, ಗೃಹ ಸಚಿವರು ನೈತಿಕತೆ ಇದ್ದರೆ ರಾಜೀನಾಮೆ ನೀಡಬೇಕು; ಕುಮಾರಸ್ವಾಮಿ*
ಪ್ರಗತಿವಾಹಿನಿ ಸುದ್ದಿ : ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಕೈ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ…
Read More »