-
Latest
ಷರತ್ತಿಗೆ ಅವಕಾಶವಿಲ್ಲ, ಬೇಷರತ್ ಬರುವವರಿಗೆ ಸ್ವಾಗತ – ಡಿಕೆಶಿ
ಮುಳಬಾಗಿಲು ಶಾಸಕ ನಾಗೇಶ್, ಜೆಡಿಎಸ್ ಮುಖಂಡ, ಮಾಜಿ ಎಂಎಲ್ಸಿ ವೈ.ಎಸ್.ವಿ ದತ್ತ, ಮೈಸೂರಿನ ಬಿಜೆಪಿ ಮುಖಂಡ, ಮುಡಾ ಮಾಜಿ ಅಧ್ಯಕ್ಷ ಮೋಹನ್ ಕುಮಾರ್
Read More » -
Latest
ಮುಂದಿನ ಸರ್ಕಾರ ಹೇಗಿರಲಿದೆ?; ಕೋಡಿಮಠ ಶ್ರೀ ನುಡಿದ ಭವಿಷ್ಯವೇನು ಗೊತ್ತಾ?
2023ರ ವರ್ಷದ ಕುರಿತಾಗಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಕೋಡಿಮಠದ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದು ಮುಂಬರುವ ಸರಕಾರದ ಬಗ್ಗೆ ಕುತೂಹಲಕಾರಿ ಸಂಗತಿಗಳನ್ನು ಹೇಳಿದ್ದಾರೆ.
Read More » -
Latest
‘ಭಾರತ್ ಮಾತಾ ಕೀ ಜೈ..’ ಎಂದು ಕೂಗಿದ ಮಾತ್ರಕ್ಕೆ ದೇಶಭಕ್ತಿಯಾಗದು
ಕೇವಲ ‘ಭಾರತ ಮಾತಾಕಿ ಜೈ’ ಎಂದು ಕೂಗಿದ ಮಾತ್ರಕ್ಕೆ ದೇಶಭಕ್ತಿ ಎನಿಸುವುದಿಲ್ಲ ಎಂದು ಆರ್ಎಸ್ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.
Read More » -
Latest
“ಸರ್.. ಮೇಡಂ.. ಅನ್ನೋದು ಬಿಡಿ, ಟೀಚರ್ ಅಂತ ಕರೆಯಿರಿ..”
ವಿದ್ಯಾರ್ಥಿಗಳು ಶಿಕ್ಷಕ, ಶಿಕ್ಷಕಿಯರನ್ನು ಸರ್, ಮೇಡಂ ಎಂದು ಸಂಬೋಧಿಸುವುದು ಎಲ್ಲೆಡೆ ಸಾಮಾನ್ಯ.
Read More » -
Latest
ಶಾಲೆಯಲ್ಲಿ ಮಗು ಮೊಟ್ಟೆ ಕೇಳಿದರೆ ನೀಡಲೇಬೇಕು
ಶಾಲೆಗಳಲ್ಲಿ ಮಕ್ಕಳು ಮೊಟ್ಟೆ ಕೇಳಿದರೆ ಕಡ್ಡಾಯವಾಗಿ ನೀಡಬೇಕು ಎಂದು ಶಿಕ್ಷಣ ಇಲಾಖೆ ಆಯುಕ್ತ ಆರ್.ವಿಶಾಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
Read More » -
Latest
ಬದಲಾಗಿದೆ SSLC ಪರೀಕ್ಷಾ ಮಂಡಳಿ ವೆಬ್ ಸೈಟ್ ವಿಳಾಸ
ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ ಸೈಟ್ ವಿಳಾಸ ಬದಲಾಯಿಸಲಾಗಿದೆ.
Read More » -
-
Latest
ಭಾರತ್ ಜೋಡೊ ಯಾತ್ರೆ ವೇಳೆ ಕುಸಿದು ಬಿದ್ದು ಕಾಂಗ್ರೆಸ್ ಸಂಸದ ಸಾವು
ಪಂಜಾಬ್ನಲ್ಲಿ ಭಾರತ್ ಜೋಡೋ ಯಾತ್ರೆಯ ವೇಳೆ ಕುಸಿದು ಬಿದ್ದು ಕಾಂಗ್ರೆಸ್ ಸಂಸದ ಸಂತೋಖ್ ಚೌಧರಿ (77) ಶನಿವಾರ ಮೃತಪಟ್ಟಿದ್ದಾರೆ.
Read More » -
Latest
ಇಂದು ಕಾಂಗ್ರೆಸ್ ‘ಕೈ’ ಹಿಡಿಯಲಿದ್ದಾರೆ ಹಲವು ಪ್ರಮುಖರು
ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ರಾಜಕೀಯ ಬೆಳವಣಿಗೆಗಳು ತೀವ್ರತೆ ಪಡೆಯತೊಡಗಿವೆ.
Read More » -
Latest
ಸಾಧಕರಿಗೆ ಚೈತನ್ಯದಾಯಕ ಸಮಯ; ಮಕರ ಸಂಕ್ರಾಂತಿ
ಮಕರ ಸಂಕ್ರಾಂತಿಯ ದಿನದಂದು ಪಂಚಾಂಗದ ನಿರಯನ ಪದ್ಧತಿಗನುಸಾರ ಸೂರ್ಯನ ಉತ್ತರಾಯಣ ಪ್ರಾರಂಭವಾಗುತ್ತದೆ.
Read More »