- 
	
			Latest  ಸಣ್ಣ ಉಳಿತಾಯ ಯೋಜನೆ ಹೂಡಿಕೆದಾರರಿಗೆ ಸಿಹಿ ಸುದ್ದಿಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಹೊಸ ಆರ್ಥಿಕ ವರ್ಷ 2023-24 ಆರಂಭದಲ್ಲೇ ಸರಕಾರ ಸಣ್ಣ ಉಳಿತಾಯ ಯೋಜನೆಯಡಿ ಹೂಡಿಕೆ ಮಾಡುವವರಿಗೆ ಸಿಹಿ ಸುದ್ದಿ ನೀಡಿದೆ. ಸುಕನ್ಯಾ ಸಮೃದ್ಧಿ ಯೋಜನೆ,… Read More »
- 
	
			Latest  ರಾಯಲ್ ಚಾಲೆಂಜರ್ಸ್ ಬೆಂಗಳೂರು ಜತೆ ಕತಾರ್ ಏರ್ ವೇಸ್ ಕ್ರೀಡಾ ಪ್ರಾಯೋಜಕತ್ವಪ್ರಗತಿವಾಹಿನಿ ಸುದ್ದಿ ಬೆಂಗಳೂರು: ಕತಾರ್ ಏರ್ ವೇಸ್ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ `ಇಂಡಿಯನ್ ಪ್ರೀಮಿಯರ್ ಲೀಗ್’ನ ಮೆಯಿನ್ ಪ್ರಿನ್ಸಿಪಲ್ ಪಾರ್ಟ್ನರ್ ಆಗಿ ಹಲವು… Read More »
- 
	
			Latest  ರಾಜ್ಯದ ವಿವಿಧೆಡೆ ಇಂದಿನಿಂದ ಮೂರು ದಿನ ಮಳೆಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ… Read More »
- 
	
			Karnataka News  ಕನ್ನಡ ಬಾವುಟ ಹಾರಿಸಿದ್ದಕ್ಕೆ ಗಂಭೀರ ಹಲ್ಲೆ; ರಾಮನವಮಿ ಮೆರವಣಿಗೆಯಲ್ಲಿ ಘಟನೆಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಮನವಮಿ ಮೆರವಣಿಗೆ ವೇಳೆ ಕನ್ನಡ ಬಾವುಟ ಪ್ರದರ್ಶಿಸಿದ್ದಕ್ಕಾಗಿ ಯುವಕನೊಬ್ಬನ ಮೇಲೆ ಗಂಭೀರ ಹಲ್ಲೆ ನಡೆಸಲಾಗಿದೆ. ನಗರದ ರಾಮಲಿಂಗಖಿಂಡಗಲ್ಲಿಯಲ್ಲಿ ಈ ಘಟನೆ ನಡೆದಿದೆ. ರಾಮನವಮಿ… Read More »
- 
	
			Kannada News  ಇಟ್ಟಿಗೆ ಲಾರಿ ಪಲ್ಟಿ ಓರ್ವ ಸಾವು; ಇನ್ನಿಬ್ಬರಿಗೆ ಗಂಭೀರ ಗಾಯಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲೂಕಿನ ದೇವಟ್ಟಿಯಿಂದ ಪಾರಿಷ್ವಾಡಕ್ಕೆ ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ದಾವಲ್ ಸಾಬ್ ಫಯಾಜ್ ಮುನವಳ್ಳಿ… Read More »
- 
	
			Kannada News  ವಿಶೇಷ ಚೇತನರ ಮತ ಜಾಗೃತಿ: ಬೈಕ್ ಜಾಥಾಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಾಲೂಕಿನ ಕಂಗ್ರಾಳಿ ಬಿ.ಕೆ. ಗ್ರಾಮದ ಛತ್ರಪತಿ ಶಿವಾಜಿ ಮೈದಾನದಲ್ಲಿ ಮತ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಜೇಶ ದಾನವಾಡಕರ್ ಅವರು… Read More »
- 
	
			Kannada News  ಜಾನಪದ ಕಲೆ ಭಾರತದ ಮೂಲ ಸಂಸ್ಕೃತಿ: ಮಹಾಂತೇಶ ಪಾಟೀಲಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ಜಾನಪದ ಸಂಸ್ಕೃತಿಯೂ ಭಾರತದ ಮೂಲ ಸಂಸ್ಕೃತಿಯಾಗಿದೆ ಇದನ್ನು ಉಳಿಸಿ ಬೆಳೆಸುವಲ್ಲಿ ಇಂತಹ ಸಂಘ-ಸಂಸ್ಥೆಗಳ ಪಾತ್ರ ಬಹುಮುಖ್ಯವಾಗಿದೆ ಆದ್ದರಿಂದ ಮೇಲಿಂದ ಮೇಲೆ ಇಂತಹ ಜಾನಪದ… Read More »
- 
	
			Latest  ಜನನಿಬಿಡ ಪ್ರದೇಶದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಯುವಕಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಜನನಿಬಿಡ ಪ್ರದೇಶದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗುವ ಮೂಲಕ ಯುವಕನೊಬ್ಬ ಜನತೆಯ ಕೆಂಗಣ್ಣಿಗೆ ಗುರಿಯಾಗಿದ್ದಾನೆ. ಇಲ್ಲಿನ ಮೈಕೋ ಲೇಔಟ್ ನಲ್ಲಿ ಈ… Read More »
- 
	
			Latest  ಸದನದಲ್ಲಿ ಸೆಕ್ಸ್ ವಿಡಿಯೊ ವೀಕ್ಷಿಸಿ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ ಶಾಸಕಪ್ರಗತಿವಾಹಿನಿ ಸುದ್ದಿ, ಅಗರ್ತಲಾ: ಸದನದಲ್ಲಿ ಮೊಬೈಲ್ ನಲ್ಲಿ ಸೆಕ್ಸ್ ವಿಡಿಯೋ ವೀಕ್ಷಿಸುದ್ದಾಗ ಸಿಕ್ಕಿಬಿದ್ದು ಬಿಜೆಪಿಗೆ ಮುಖಭಂಗ ತಂದ ಶಾಸಕರೊಬ್ಬರು ವಿಡಿಯೊ ವೀಕ್ಷಿಸಿದ್ದಕ್ಕೆ ಕಾರಣವನ್ನೂ ಹೇಳಿಕೊಂಡಿದ್ದಾರೆ. ಶಾಸಕ ಜದಬ್… Read More »
- 
	
			Latest  ವಿದ್ಯಾರ್ಥಿನಿ ಮೇಲೆ ನಿವೃತ್ತಿ ಅಂಚಿನ ಪ್ರಿನ್ಸಿಪಾಲ್ ಕಾಮದೃಷ್ಟಿ; FIR ದಾಖಲುಪ್ರಗತಿವಾಹಿನಿ ಸುದ್ದಿ, ರಾಯಚೂರು: ಪ್ರಾಚಾರ್ಯನೊಬ್ಬ ತನ್ನ ಸ್ಥಾನ- ಮಾನಗಳ ಪರಿವೆ ಇಲ್ಲದೆ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮದೃಷ್ಟಿ ಬೀರಿ ಕಂಬಿ ಹಿಂದೆ ಸರಿದಿದ್ದಾನೆ. ವಿಜಯಕುಮಾರ ಅಂಗಡಿ… Read More »
 
					 
				 
					