-
Kannada News
ದೇವಸ್ಥಾನದಲ್ಲಿ ಲಕ್ಷ್ಮಿ ವಿಗ್ರಹದ ಎದುರೇ ಆತ್ಮಹತ್ಯೆಗೆ ಶರಣಾದ ಅರ್ಚಕ
ಪತ್ನಿ ತನ್ನನ್ನು ಬಿಟ್ಟು ಹೋದಳು ಎಂದು ನೊಂದ ಪತಿಯೊಬ್ಬ ತಾನು ಪೂಜಿಸುತ್ತಿದ್ದ ದೇವಿಯ ವಿಗ್ರಹದ ಮುಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ…
Read More » -
Latest
ಸಿಇಟಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ
ಸಿಇಟಿ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಿಸಲಾಗಿದ್ದು, ಜುಲೈ 16ರವರೆಗೆ ಕಾಲಾವಕಾಶ ನೀಡಲಾಗಿದೆ.
Read More » -
Latest
ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿಯಾದ ಎಂ.ಬಿ.ಪಾಟೀಲ್
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ 23 ಕೆರೆಗಳನ್ನು ತುಂಬಿಸುವ ಯೋಜನೆಗೆ ಅನುದಾನ ಒದಗಿಸುವಂತೆ ಕೋರಿ ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ…
Read More » -
Latest
ಸುಮಲತಾ- ರಾಕ್ ಲೈನ್ ವೀಡಿಯೋ ಮಾಡ್ಸಿದ್ರಾ ಎಚ್ ಡಿ ಕೆ?
ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿರುವ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಆಡಿಯೋ-ವಿಡಿಯೋ ಬಾಂಬ್ ವಿಚಾರವನ್ನು ಬಿಚ್ಚಿಟ್ಟಿದ್ದಾರೆ.
Read More » -
Latest
ಅಂಬರೀಶ್ ಬಗ್ಗೆ ಮಾತನಾಡಿದ್ರೆ ಹುಷಾರ್! ಹೆಚ್.ಡಿ.ಕೆಗೆ ರಾಕ್ ಲೈನ್ ವೆಂಕಟೇಶ್ ವಾರ್ನಿಂಗ್
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಗಣಿ ಸಂಘರ್ಷ ತಾರಕಕ್ಕೇರಿದ್ದು, ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿರುವ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ…
Read More » -
Kannada News
ಬೆಳಗಾವಿ: ಪೊಲೀಸ್ ಠಾಣೆ ಮೇಲೆ ಎಸಿಬಿ ದಾಳಿ
ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪಿಎಸ್ ಐ ಹಾಗೂ ಇಬ್ಬರು ಪಿಸಿಗಳನ್ನು ಬಂಧಿಸಿರುವ ಘಟನೆ ಸದಲಗಾ ಠಾಣೆಯಲ್ಲಿ…
Read More » -
Latest
ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಸಚಿವ ಸಂವಾದ
ಜುಲೈ 19 ಹಾಗೂ 22ರಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ.
Read More » -
ಜುಲೈ 19ರಿಂದ ಮತ್ತೆ ರಾಜ್ಯದಲ್ಲಿ ಲಾಕ್ ಡೌನ್?
ಕರ್ನಾಟಕ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಮತ್ತೆ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ನೀಡಿರುವ ಹೇಳಿಕೆಗಳು ಮತ್ತೊಮ್ಮೆ ಲಾಕ್ ಡೌನ್ ಆತಂಕವನ್ನು ತಂದಿಟ್ಟಿದೆ.
Read More » -
ಜುಲೈ 22ರವರೆಗೆ ರಾಜ್ಯದಲ್ಲಿ ಸಾರ್ವತ್ರಿಕ ವರ್ಗಾವಣೆ
ಕೊರೋನಾದಿಂದ ಸಂಕಷ್ಟದಿಂದಾಗಿ ಆಡಳಿತ ಅಸ್ತವ್ಯಸ್ತವಾಗಿರುವ ಸಂದರ್ಭದಲ್ಲಿ ಮತ್ತೊಮ್ಮೆ ಆಡಳಿತ ವ್ಯವಸ್ಥೆ ಅಲ್ಲೋಲ ಕಲ್ಲೋಲವಾಗಬಹುದು. ಜೊತೆಗೆ ನೂರಾರು ಕೋಟಿ ರೂ. ಕೈ ಬದಲಾಗುವ ಸಾಧ್ಯತೆಯೂ ಇದೆ.
Read More » -
Karnataka News
ರಾಜ್ಯ, ಬೆಳಗಾವಿ ಜಿಲ್ಲೆಯ ಇಂದಿನ ಕೊರೋನಾ ಮಾಹಿತಿ
ರಾಜ್ಯದಲ್ಲಿ ಗುರುವಾರ 2530 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 62 ಜನರು ಸಾವಿಗೀಡಾಗಿದ್ದಾರೆ.
Read More »